BREAKING : ದ.ಆಫ್ರಿಕಾ ಸ್ಟಾರ್ ಬ್ಯಾಟ್ಸ್ ಮ್ಯಾನ್ ‘ಹೆನ್ರಿಚ್ ಕ್ಲಾಸೆನ್’ ಟೆಸ್ಟ್ ಕ್ರಿಕೆಟ್’ನಿಂದ ದಿಢೀರ್ ನಿವೃತ್ತಿ ಘೋಷಣೆ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ಹೆನ್ರಿಚ್ ಕ್ಲಾಸೆನ್ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಅವರ ದಿಢೀರ್ ನಿರ್ಧಾರದಿಂದ ಎಲ್ಲರೂ ಅಚ್ಚರಿಗೊಂಡಿದ್ದಾರೆ. ಇತ್ತೀಚೆಗೆ, ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲಿ, ದಂತಕಥೆ ಬ್ಯಾಟ್ಸ್‌ಮನ್ ಡೀನ್ ಎಲ್ಗರ್ ತಮ್ಮ ವೃತ್ತಿಜೀವನದ ಕೊನೆಯ ಪಂದ್ಯವನ್ನ ಆಡಿದ್ದರು. ಇದೀಗ ಕ್ಲಾಸೆನ್ ತಮ್ಮ ನಿವೃತ್ತಿ ನಿರ್ಧಾರದಿಂದ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. ಆದಾಗ್ಯೂ, ಕ್ಲಾಸೆನ್ ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಆಡುವುದನ್ನ ಮುಂದುವರಿಸಲಿದ್ದಾರೆ. ಈ ಕುರಿತು ಕ್ಲಾಸೆನ್ ಇನ್‌ಸ್ಟಾಗ್ರಾಮ್ ಪೋಸ್ಟ್ ಹಂಚಿಕೊಂಡಿದ್ದು, ‘ಇನ್ನೂ … Continue reading BREAKING : ದ.ಆಫ್ರಿಕಾ ಸ್ಟಾರ್ ಬ್ಯಾಟ್ಸ್ ಮ್ಯಾನ್ ‘ಹೆನ್ರಿಚ್ ಕ್ಲಾಸೆನ್’ ಟೆಸ್ಟ್ ಕ್ರಿಕೆಟ್’ನಿಂದ ದಿಢೀರ್ ನಿವೃತ್ತಿ ಘೋಷಣೆ