BREAKING : ತನ್ನ ರಾಜಕೀಯ ಗುರುವಿಗೆ ಕಣ್ಣೀರಿನ ವಿದಾಯ ಹೇಳಿದ ಡಿಸಿಎಂ ಡಿಕೆ ಶಿವಕುಮಾರ್

ಮಂಡ್ಯ : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರು ನಿನ್ನೆ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಹೃದಯಘಾತದಿಂದ ಸಾವನ್ನಪ್ಪಿದ್ದು ಇಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸ್ವಗ್ರಾಮವಾದ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅದಕ್ಕೂ ಮುನ್ನ ಸರ್ಕಾರದಿಂದ ಸಕಲ ಗೌರವಗಳೊಂದಿಗೆ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು. ಮಾಜಿ ಸಿಎಂ SMK ವಿಧಿವಶ ಹಿನ್ನೆಲೆಯಲ್ಲಿ ಸರ್ಕಾರದಿಂದ ಗೌರವ ವಂದನೆ ಸಮರ್ಪಿಸಲಾಯಿತು. ಸರ್ಕಾರದಿಂದ SMKಗೆ ಅಂತಿಮ ಗೌರವ ನಮನ ಸಲ್ಲಿಸಲಾಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ … Continue reading BREAKING : ತನ್ನ ರಾಜಕೀಯ ಗುರುವಿಗೆ ಕಣ್ಣೀರಿನ ವಿದಾಯ ಹೇಳಿದ ಡಿಸಿಎಂ ಡಿಕೆ ಶಿವಕುಮಾರ್