ಹಾವೇರಿ : ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಅಪಘಾತಕ್ಕೆ ಈಡಾಗಿದೆ. ಹಾವೇರಿಯ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಈ ಕುರಿತು ಎಸ್ಕಾರ್ಟ್ ವಾಹನದ ಚಾಲಕ ಚನ್ನಬಸಪ್ಪ ವಿರುದ್ಧ ದೂರು ದಾಖಲಾಗಿದೆ. ಅತಿ ವೇಗದಿಂದ ಹೋಗಿ ಬಸ್ಸಿಗೆ ಗುದ್ದಿದ್ದಾನೆ ಎಂದು ದೂರು ದಾಖಲಾಗಿದೆ. ಹಾವೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.








