ನವದೆಹಲಿ : ಶಿವಸೇನೆ ಮುಖ್ಯಸ್ಥ ಏಕನಾಥ್ ಶಿಂಧೆ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್, ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ರಾಜಭವನ ತಲುಪಿದ್ದು, ರಾಜ್ಯಪಾಲರ ಮುಂದೆ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ.
ರಾಜ್ಯದ ಪಕ್ಷದ ಕೇಂದ್ರ ವೀಕ್ಷಕರಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿಜಯ್ ರೂಪಾನಿ ಕೂಡ ಉಪಸ್ಥಿತರಿದ್ದರು.
ಅಂದ್ಹಾಗೆ, ಮಹಾರಾಷ್ಟ್ರದಲ್ಲಿ ಇಂದು ನೂತನ ಮುಖ್ಯಮಂತ್ರಿಯ ಹೆಸರನ್ನು ಪ್ರಕಟಿಸಲಾಗಿದೆ. ದೇವೇಂದ್ರ ಫಡ್ನವೀಸ್ ಅವರ ಹೆಸರನ್ನ ಸರ್ವಾನುಮತದಿಂದ ಘೋಷಿಸಲಾಯಿತು. ಅಂತೆಯೇ ನಾಳೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಫಡ್ನವಿಸ್ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
BREAKING : ಬೆಂಗಳೂರಲ್ಲಿ 13 ಸಾವಿರ ಲಂಚ ಪಡೆಯುವಾಗ, ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಪಂ ಬಿಲ್ ಕಲೆಕ್ಟರ್!
ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದ ನ್ಯೂ ಇಯರ್ ಗಿಫ್ಟ್ ; ಒಂದೇ ಬಾರಿಗೆ ‘ಖಾತೆ’ಗೆ ಭಾರಿ ಮೊತ್ತ ಜಮಾ
BREAKING : ‘ಆನ್ಲೈನ್ ಗೇಮ್’ ಆಡುವವರೆ ಹುಷಾರ್ : ಬೆಂಗಳೂರಲ್ಲಿ ಸಾಲ ತೀರಿಸಲಾಗದೆ ಯುವಕ ಸೂಸೈಡ್!