BREAKING: ತೆರಿಗೆ ವಂಚನೆ: ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದೇಶಿ ವಿಮಾನಯಾನ ಸಂಸ್ಥೆಗಳಿಗೆ DGGI ‘ಸಮನ್ಸ್’
ನವದೆಹಲಿ:ಸೇವೆಗಳ ಆಮದು ಮೇಲಿನ ತೆರಿಗೆ ವಂಚನೆ ಆರೋಪದ ಮೇಲೆ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಹತ್ತು ವಿದೇಶಿ ವಿಮಾನಯಾನ ಸಂಸ್ಥೆಗಳಿಗೆ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ (ಡಿಜಿಜಿಐ) ಸಮನ್ಸ್ ನೀಡಿದೆ. ಮೂಲಗಳ ಪ್ರಕಾರ, ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳ ಕಚೇರಿಗಳಲ್ಲಿ ಸಿಬ್ಬಂದಿ ವೇತನ ಮತ್ತು ಸಿಬ್ಬಂದಿ ವೆಚ್ಚಗಳ ಪಾವತಿಯ ಬಗ್ಗೆ ಸಂಸ್ಥೆ ಸ್ಪಷ್ಟೀಕರಣವನ್ನು ಕೇಳಿದೆ. GST ಆಡಳಿತದ ಅಡಿಯಲ್ಲಿ ತನಿಖಾ ವಿಭಾಗವಾದ DGGI, ವಿದೇಶದಲ್ಲಿ ಪ್ರಧಾನ ಕಛೇರಿ ಹೊಂದಿರುವ ಈ ವಿದೇಶಿ ವಿಮಾನಯಾನ ಸಂಸ್ಥೆಗಳು ಭಾರತದಲ್ಲಿ ಶಾಖಾ ಕಚೇರಿಗಳನ್ನು ಹೊಂದಿದ್ದು, ಪ್ರಯಾಣಿಕರ ಮಾರಾಟ … Continue reading BREAKING: ತೆರಿಗೆ ವಂಚನೆ: ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದೇಶಿ ವಿಮಾನಯಾನ ಸಂಸ್ಥೆಗಳಿಗೆ DGGI ‘ಸಮನ್ಸ್’
Copy and paste this URL into your WordPress site to embed
Copy and paste this code into your site to embed