BREAKING : ಧರ್ಮಸ್ಥಳ ಬುರುಡೆ ಪ್ರಕರಣ : 23 ದಿನಗಳ ನಂತರ ಜೈಲಿನಿಂದ ಆರೋಪಿ ಚಿನ್ನಯ್ಯ ರಿಲೀಸ್

ಶಿವಮೊಗ್ಗ : ಧರ್ಮಸ್ಥಳ ಪ್ರಕರಣದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ್ದ ಮಾಸ್ಕ್​​ ಮ್ಯಾನ್ ಎಂದೇ ಪ್ರಖ್ಯಾತನಾಗಿದ್ದ ಸಿ.ಎನ್. ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ. ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದ್ದರೂ, ಬಿಡುಗಡೆಯ ಭಾಗ್ಯವಿಲ್ಲದೆ ಜೈಲಿನಲ್ಲಿಯೇ ಉಳಿಯುವಂತಾಗಿತ್ತು. ಇದರಿಂದ ಮಂಕಾಗಿದ್ದ ಚಿನ್ನಯ್ಯ ಇದೀಗ ಶಿವಮೊಗ್ಗ ಸೆಂಟ್ರಲ್ ಜೈಲಿನಿಂದ ಚಿನ್ನಯ್ಯ ರಿಲೀಸ್ ಆಗಿದ್ದಾನೆ. ಇಂದು (ಡಿಸೆಂಬರ್ 17) ಚಿನ್ನಯ್ಯ ಪತ್ನಿ ಮಲ್ಲಿಕಾ ಒಂದು ಲಕ್ಷ ಬಾಂಡ್ ಕೊಟ್ಟಿದ್ದು, ಜೊತೆಗೆ ಇಬ್ಬರು ಜಾಮೀನುದಾರರು ಮತ್ತು ಒಬ್ಬರ ಶ್ಯೂರಿಟಿ ಕೊಡಿಸಿದ್ದಾರೆ. ಬಳಿಕ ಕೋರ್ಟ್​, ಡಿಸೆಂಬರ್ … Continue reading BREAKING : ಧರ್ಮಸ್ಥಳ ಬುರುಡೆ ಪ್ರಕರಣ : 23 ದಿನಗಳ ನಂತರ ಜೈಲಿನಿಂದ ಆರೋಪಿ ಚಿನ್ನಯ್ಯ ರಿಲೀಸ್