ಮೈಸೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾಮಾಜಿಕ ಕಾರ್ಯಕರ್ತ ವಸಂತ್ ಗಿಳಿಯಾರ್ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ವಸಂತ್ ಗಿಳಿಯಾರ್ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಸಂತ್ ಗಿಳಿಯಾರ್ ವಿರುದ್ಧ ಒಡನಾಡಿ ನಿರ್ದೇಶಕ ಸ್ಟ್ಯಾನ್ಲಿ ಅವರು ದೂರು ನೀಡಿದ್ದಾರೆ. ವಸಂತ್ ಗಿಳಿಯಾರ್ ಅವರು ಆಧಾರ ರಹಿತ ಹೇಳಿಕೆ ಕೊಟ್ಟಿದ್ದಾರೆ. ನನ್ನ ವೈಯಕ್ತಿಕ ಶಾಂತಿಯುತ ಜೀವನಕ್ಕೆ ಧಕ್ಕೆ ಆಗ್ತಿದೆ. ಹೀಗಾಗಿ ಕಾನೂನು ಕ್ರಮ ಜರುಗಿಸಬೇಕೆಂದು ದೂರು ಸಲ್ಲಿಸಿದ್ದಾರೆ.