Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 5 ಮಂದಿ `IAS’ ಅಧಿಕಾರಿಗಳನ್ನು ವರ್ಗಾವಣೆ | IAS Officer Transfer

ಶಿಕ್ಷಣ ಕ್ಷೇತ್ರ ಇಂದು ಸಂಪೂರ್ಣ ವ್ಯಾಪಾರೀಕರಣಗೊಂಡಿದೆ: ರೈತ ಮುಖಂಡ ಶಿವಾನಂದ ಕುಗ್ವೆ ಆತಂಕ

ಮೋದಿ ಸರ್ಕಾರದ 12 ವರ್ಷ: ಕೋಟ್ಯಂತರ ಭಾರತೀಯರ ಬದುಕನ್ನೇ ಬದಲಿಸಿದ 10 ಪ್ರಮುಖ ಯೋಜನೆಗಳು | 12 Years Of Modi Government

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಧರ್ಮಸ್ಥಳ ಕೇಸ್: ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು 10 ದಿನ SIT ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
KARNATAKA

BREAKING : ಧರ್ಮಸ್ಥಳ ಕೇಸ್: ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು 10 ದಿನ SIT ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

By ಸುರೇಶ್‌

ದಕ್ಷಿಣಕನ್ನಡ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಅನಾಮಿಕ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತಿದೆ ಎಂಬ ಮಾಸ್ಕ್‌ಮ್ಯಾನ್‌ನ ದೂರಿನ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಯ ನಂತರ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಂಧನವಾಗಿದೆ. ಬಳಿಕ ಚಿನ್ನಯ್ಯನನ್ನು ಬೆಳ್ತಂಗಡಿ ಸಿವಿಲ್ ಹಾಗು JMFC ಕೋರ್ಟ್ ಗೆ ಹಾಜರುಪಡಿಸಲಾಯಿತು.ಈ ವೇಳೆ ಜಡ್ಜ್ ವಿಜಯೇಂದ್ರ ಚಿನ್ನಯ್ಯನನ್ನು ಹತ್ತು ದಿನಗಳ ಕಾಲ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.

ಮಾಸ್ಕ್​ಮ್ಯಾನ್​ ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಬಂಧಿಸಿದ್ದಾರೆ. ತಲೆಬುರುಡೆ ಕೇಸ್​ನಲ್ಲಿ ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಿವಿಲ್ ಮತ್ತು JMFC ಕೋರ್ಟ್​ಗೆ ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಹಾಜರುಪಡಿಸಿದರು.

ವಿಚಾರಣೆಯ ವೇಳೆ SIT ಅಧಿಕಾರಿಗಳು ಜಡ್ಜ್ ಗೆ ಚಿನ್ನಯ್ಯನನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡಿ ಎಂದು ಮನವಿ ಮಾಡಿದರು. ನಾನು ಹೆಣ ಹೂತು ಹಾಕಿದ್ದು ನಿಜ ಎಂದು ಇದೆ ವೇಳೆ ಚಿನ್ನಯ್ಯ ಎದುರು ಹೇಳಿಕೆ ನೀಡಿದ್ದಾನೆ. ಎಲ್ಲ ವಿಚಾರಣೆಯ ಬಳಿಕ ಚಿನ್ನಯ್ಯನನ್ನು ಜಡ್ಜ್ ವಿಜಯೇಂದ್ರ ಅವರು, ಚೆನ್ನಯ್ಯನನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದರು

Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 5 ಮಂದಿ `IAS’ ಅಧಿಕಾರಿಗಳನ್ನು ವರ್ಗಾವಣೆ | IAS Officer Transfer

1 Min Read

ಶಿಕ್ಷಣ ಕ್ಷೇತ್ರ ಇಂದು ಸಂಪೂರ್ಣ ವ್ಯಾಪಾರೀಕರಣಗೊಂಡಿದೆ: ರೈತ ಮುಖಂಡ ಶಿವಾನಂದ ಕುಗ್ವೆ ಆತಂಕ

2 Mins Read

ಮೋದಿ ಸರ್ಕಾರದ 12 ವರ್ಷ: ಕೋಟ್ಯಂತರ ಭಾರತೀಯರ ಬದುಕನ್ನೇ ಬದಲಿಸಿದ 10 ಪ್ರಮುಖ ಯೋಜನೆಗಳು | 12 Years Of Modi Government

4 Mins Read
Recent News

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 5 ಮಂದಿ `IAS’ ಅಧಿಕಾರಿಗಳನ್ನು ವರ್ಗಾವಣೆ | IAS Officer Transfer

ಶಿಕ್ಷಣ ಕ್ಷೇತ್ರ ಇಂದು ಸಂಪೂರ್ಣ ವ್ಯಾಪಾರೀಕರಣಗೊಂಡಿದೆ: ರೈತ ಮುಖಂಡ ಶಿವಾನಂದ ಕುಗ್ವೆ ಆತಂಕ

ಮೋದಿ ಸರ್ಕಾರದ 12 ವರ್ಷ: ಕೋಟ್ಯಂತರ ಭಾರತೀಯರ ಬದುಕನ್ನೇ ಬದಲಿಸಿದ 10 ಪ್ರಮುಖ ಯೋಜನೆಗಳು | 12 Years Of Modi Government

ಚುನಾವಣಾ ಆಯೋಗ, ಬಿಜೆಪಿ ನಡುವಿನ ಒಳಸಂಚಿನಿಂದ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ: MLC ರಮೇಶ್ ಬಾಬು ಗಂಭೀರ ಆರೋಪ

State News
KARNATAKA

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 5 ಮಂದಿ `IAS’ ಅಧಿಕಾರಿಗಳನ್ನು ವರ್ಗಾವಣೆ | IAS Officer Transfer

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಹಲವು ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ…

ಶಿಕ್ಷಣ ಕ್ಷೇತ್ರ ಇಂದು ಸಂಪೂರ್ಣ ವ್ಯಾಪಾರೀಕರಣಗೊಂಡಿದೆ: ರೈತ ಮುಖಂಡ ಶಿವಾನಂದ ಕುಗ್ವೆ ಆತಂಕ

ಮೋದಿ ಸರ್ಕಾರದ 12 ವರ್ಷ: ಕೋಟ್ಯಂತರ ಭಾರತೀಯರ ಬದುಕನ್ನೇ ಬದಲಿಸಿದ 10 ಪ್ರಮುಖ ಯೋಜನೆಗಳು | 12 Years Of Modi Government

ಚುನಾವಣಾ ಆಯೋಗ, ಬಿಜೆಪಿ ನಡುವಿನ ಒಳಸಂಚಿನಿಂದ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ: MLC ರಮೇಶ್ ಬಾಬು ಗಂಭೀರ ಆರೋಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.