BREAKING : ಧರ್ಮಸ್ಥಳ ಪ್ರಕರಣ : ಸಿಎಸ್ ಶಾಲಿನಿ ರಜನೀಶ್ ಭೇಟಿಯಾದ ‘SIT’ ಮುಖ್ಯಸ್ಥ ಪ್ರಣವ್ ಮೋಹಂತಿ

ಬೆಂಗಳೂರು : ಧರ್ಮಸ್ಥಳದಲ್ಲಿ ಅಪರಿಚಿತ ಶವಗಳನ್ನು ಒತ್ತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದೂರುದಾರ ತೋರಿಸಿರುವ ಜಾಗದಲ್ಲಿ ಅಂದರೆ ಒಂಬತ್ತನೇ ಪಾಯಿಂಟ್ ನಲ್ಲಿ ಎಸ್ಐಟಿ ಅಧಿಕಾರಿಗಳು ಉತ್ಖನನ ಆರಂಭಿಸಿದ್ದಾರೆ. ಆದರೆ ಎರಡು ಅಡಿ ಹಾಳಾಗಿದರೂ ಕೂಡ ಇಲ್ಲಿ ಅಸ್ತಿಪಂಜರದ ಯಾವುದೇ ಕುರುಹು ಪತ್ತೆಯಾಗಿಲ್ಲ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಸ್ ಶಾಲಿನಿ ರಜನಿಶ್ ಅವರನ್ನು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ಭೇಟಿಯಾಗಿದ್ದಾರೆ. ವಿಧಾನಸೌಧದ ಸಿಎಸ್ ಕಚೇರಿಯಲ್ಲಿ ಪ್ರಕರಣದ ಕುರಿತು ಸುಮಾರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ತನಿಖಾ … Continue reading BREAKING : ಧರ್ಮಸ್ಥಳ ಪ್ರಕರಣ : ಸಿಎಸ್ ಶಾಲಿನಿ ರಜನೀಶ್ ಭೇಟಿಯಾದ ‘SIT’ ಮುಖ್ಯಸ್ಥ ಪ್ರಣವ್ ಮೋಹಂತಿ