ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ ಧರ್ಮ-ಧರ್ಮಗಳ ನಡುವೆ ದ್ವೇಷದ ಸಂದೇಶದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯ ವ್ಯಕ್ತಿ ವಸಂತ್ ಗಿಳಿಯಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಧರ್ಮ-ಧರ್ಮಗಳ ನಡುವೆ ದ್ವೇಷದ ಸಂದೇಶದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯ ವ್ಯಕ್ತಿ ವಸಂತ್ ಗಿಳಿಯಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಶೇಖರ್ ಲಾಯಿಲಾ ಎಂಬುವರು ನೀಡಿದ ದೂರು ಆಧರಿಸಿ ಎಫ್ ಐಆರ್ ದಾಖಲಿಸಲಾಗಿದೆ.
ವಸಂತ್ ಗಿಳಿಯಾರ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ BNS ಆ್ಯಕ್ಟ್ 196(1), (A), 353 (2) ಅಡಿ ಪ್ರಕರಣ ದಾಖಲಾಗಿದೆ.