BREAKING : ಧರ್ಮಸ್ಥಳ ಪ್ರಕರಣ : ‘SIT’ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿದ್ದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಈ ಆದೇಶದಿಂದ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರೆಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ. ಜಯಂತ್ ಅವರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಬೇಕಾಗಿದೆ. ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು, ‘ಅರ್ಜಿದಾರರಿಗೆ ಈ ಹಿಂದೆ ಹಲವು ಬಾರಿ ನೋಟಿಸ್‌ ನೀಡಿರುವುದು … Continue reading BREAKING : ಧರ್ಮಸ್ಥಳ ಪ್ರಕರಣ : ‘SIT’ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್