BREAKING : ಖ್ಯಾತ ನಿರ್ದೇಶಕ ‘ನಾಗಶೇಖರ್’ ಕಾರು ಅಪಘಾತ, ಮರಕ್ಕೆ ಡಿಕ್ಕಿ |Nagasekhar car accident

ಬೆಂಗಳೂರು : ಸ್ಯಾಂಡಲ್‌ವುಡ್ ನಿರ್ದೇಶಕ ನಾಗಶೇಖರ್ ಕಾರು ಅಪಘಾತವಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದ್ರೆ, ಈ ಅಪಘಾತದಲ್ಲಿ ಓರ್ವ ಮಹಿಳೆಗೆ ಗಾಯವಾಗಿದೆ. ಇಂದು ಮಧ್ಯಾಹ್ನ 1:30ರ ಸುಮಾರಿಗೆ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ನಿರ್ದೇಶಕ ನಾಗಶೇಖರ್‌ ಬೆಂಜ್ ಕಾರು ಡ್ರೈವ್ ಮಾಡಿಕೊಂಡು ಬರುವಾಗ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ, ಓರ್ವ ಮಹಿಳೆಗೆ ಗಾಯವಾಗಿದೆ. ಅಪಘಾತದ ಬಳಿಕ ಮಹಿಳೆಯನ್ನ ಆಸ್ಪತ್ರೆ ದಾಖಲಿಸಿಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ, ಇನ್ನು ನಿರ್ದೇಶಕ ನಾಗಶೇಖರ್ … Continue reading BREAKING : ಖ್ಯಾತ ನಿರ್ದೇಶಕ ‘ನಾಗಶೇಖರ್’ ಕಾರು ಅಪಘಾತ, ಮರಕ್ಕೆ ಡಿಕ್ಕಿ |Nagasekhar car accident