ನವದೆಹಲಿ : ಉತ್ತರ ಪ್ರದೇಶದ ಪಿಲಿಭಿತ್ನಲ್ಲಿ ಇತ್ತೀಚೆಗೆ ಮಾಡಿದ ಭಾಷಣದಲ್ಲಿ ದೇವರು ಮತ್ತು ಪೂಜಾ ಸ್ಥಳದ ಹೆಸರಿನಲ್ಲಿ ಮತಗಳನ್ನ ಕೇಳುವ ಮೂಲಕ ಮಾದರಿ ನೀತಿ ಸಂಹಿತೆಯನ್ನು (MCC) ಉಲ್ಲಂಘಿಸಿದ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿಯವರನ್ನ ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಈ ಮನವಿಯಲ್ಲಿ ಯಾವುದೇ ಅರ್ಹತೆ ಇಲ್ಲ ಎಂದು ಹೈಕೋರ್ಟ್ ಹೇಳಿದೆ. ಇದೇ ರೀತಿಯ ಪರಿಹಾರವನ್ನ ಕೋರಿ ಚುನಾವಣಾ ಆಯೋಗವು ತನ್ನ ಮನವಿಯ … Continue reading BREAKING : ‘ಪ್ರಧಾನಿ ಮೋದಿ’ 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed