Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ನಿಮ್ಮ ಹೆಸರಿನಲ್ಲಿ ಎಷ್ಟು `ಸಿಮ್ ಕಾರ್ಡ್‌’ಗಳಿವೆ? ಜಸ್ಟ್ ಹೀಗೆ ಪತ್ತೆ ಹಚ್ಚಿ | Sim Card Rules

BREAKING : ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಶಾಮನೂರು ಪ್ರಮಾಣ ವಚನ ಸ್ವೀಕಾರ!

BREAKING : ಶಾಲೆಗಳಿಗೆ ಹಿಜಾಬ್ ಧರಿಸಿ ಬರಬಹುದು, ಆದರೆ ಕೇಸರಿ ಶಾಲು ಹಾಕೊಂಡು ಬರುವಂತಿಲ್ಲ : ಸಿಎಂ ಸ್ಪಷ್ಟನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಳ್ಳಾರಿಯಲ್ಲಿ ಗಲಾಟೆ ಕೇಸ್ : ಎಲ್ಲ 26 ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ
KARNATAKA

BREAKING : ಬಳ್ಳಾರಿಯಲ್ಲಿ ಗಲಾಟೆ ಕೇಸ್ : ಎಲ್ಲ 26 ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ

By ಸುರೇಶ್‌

ಬೆಂಗಳೂರು : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ಆಗಿ ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ ಕಾಂಗ್ರೆಸ್ ಹಾಗೂ ಬಿಜೆಪಿಯ 26 ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದು ಅಲ್ಲದೆ, ಸೋಮಶೇಖರ ರೆಡ್ಡಿ ಗನ್ ಮ್ಯಾನ್ ಗುರುಚರಣ ಸಿಂಗ್ ನನ್ನು ಅರೆಸ್ಟ್ ಮಾಡಿ ಬೆಂಗಳೂರಿಗೆ ಕರೆ ತಂದಿದ್ದಾರೆ.

ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕೊಲೆ ಆರೋಪಿ ಗನ್ ಮ್ಯಾನ್ ಗುರು ಚರಣ್ ಸಿಂಗ್ ನಾಲ್ವರು ಗನ್ ಮ್ಯಾನ್, ಸೇರಿದಂತೆ ಎಲ್ಲಾ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದರು. ವಿಚಾರಣೆಯ ವೇಳೆ ಪೊಲೀಸರು ಕಸ್ಟಡಿಗೆ ಕೇಳದ ಹಿನ್ನೆಲೆ, ಎಲ್ಲಾ ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿತು. ವಿಚಾರಣೆಯ ವೇಳೆ ತನಿಖಾಧಿಕಾರಿ ವಿರುದ್ಧ ಜಡ್ಜ್ ಗರಂ ಆಗಿದ್ದಾರೆ. ಅರೆಸ್ಟ್ ಮೆಮೋ ಬಗ್ಗೆ ತನಿಖಾಧಿಕಾರಿಗೆ ಪ್ರಶ್ನೆ ಮಾಡಿದ್ದು ಎಲ್ಲಾ ಆರೋಪಿಗಳದ್ದು ಒಂದೇ ಅರೆಸ್ಟ್ ಮೆಮೋ ಇದೆಯಲ್ಲ ಯಾಕೆ? ಎಂದು ತನಿಖಾಧಿಕಾರಿಗಳಿಗೆ ಪ್ರಶ್ನೆ ಕೇಳಿ ಗರಂ ಆಗಿದ್ದಾರೆ.

ಕಲಂ ನಂಬರ್ 6 ಇದೆಯಲ್ಲ ಅದು ಏನು ಹೇಳುತ್ತೆ? ನಾಲ್ಕು ಜನರ ಅರೆಸ್ಟ್ ಗೂ ಒಂದೇ ಇದೆಯಲ್ಲ? ಇದು ಹೇಗೆ? ಸಪರೇಟ್ ಯಾಕೆ ಇಲ್ಲ? ಎಲ್ಲಾ ಆರೋಪಿಗಳ ತಂದೆ ಒಬ್ಬರೇನಾ? ಎಂದು ಜಡ್ಜ್ ಪ್ರಶ್ನೆ ಮಾಡಿದ್ದಾರೆ. ಕೋರ್ಟ್ ಬಳಿ ಪೊಲೀಸರಿಂದ ಭಾರಿ ಬಿಗಿ ಭದ್ರತೆ ಒದಗಿಸಲಾಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಎರಡು ಕೆಎಸ್ಆರ್ಪಿ ತಕುಡಿಗಳನ್ನು ನಿಯೋಜನೆ ಮಾಡಲಾಗಿದ್ದು ಕೆಎಸ್ಆರ್ಪಿ ತುಕುಡಿಗಳ ನಿಯೋಜನೆ ಮಾಡಲಾಗಿದೆ ಜೊತೆಗೆ ಸ್ಥಳೀಯ ಪೊಲೀಸರಿಂದ ಒದಗಿಸಲಾಗಿದೆ.

Share. Facebook Twitter LinkedIn WhatsApp Email

Related Posts

ALERT : ನಿಮ್ಮ ಹೆಸರಿನಲ್ಲಿ ಎಷ್ಟು `ಸಿಮ್ ಕಾರ್ಡ್‌’ಗಳಿವೆ? ಜಸ್ಟ್ ಹೀಗೆ ಪತ್ತೆ ಹಚ್ಚಿ | Sim Card Rules

2 Mins Read

BREAKING : ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಶಾಮನೂರು ಪ್ರಮಾಣ ವಚನ ಸ್ವೀಕಾರ!

1 Min Read

BREAKING : ಶಾಲೆಗಳಿಗೆ ಹಿಜಾಬ್ ಧರಿಸಿ ಬರಬಹುದು, ಆದರೆ ಕೇಸರಿ ಶಾಲು ಹಾಕೊಂಡು ಬರುವಂತಿಲ್ಲ : ಸಿಎಂ ಸ್ಪಷ್ಟನೆ!

2 Mins Read
Recent News

ALERT : ನಿಮ್ಮ ಹೆಸರಿನಲ್ಲಿ ಎಷ್ಟು `ಸಿಮ್ ಕಾರ್ಡ್‌’ಗಳಿವೆ? ಜಸ್ಟ್ ಹೀಗೆ ಪತ್ತೆ ಹಚ್ಚಿ | Sim Card Rules

BREAKING : ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಶಾಮನೂರು ಪ್ರಮಾಣ ವಚನ ಸ್ವೀಕಾರ!

BREAKING : ಶಾಲೆಗಳಿಗೆ ಹಿಜಾಬ್ ಧರಿಸಿ ಬರಬಹುದು, ಆದರೆ ಕೇಸರಿ ಶಾಲು ಹಾಕೊಂಡು ಬರುವಂತಿಲ್ಲ : ಸಿಎಂ ಸ್ಪಷ್ಟನೆ!

SHOCKING : ದೆಹಲಿ ಗರ್ಲ್ಸ್ ಹಾಸ್ಟೆಲ್‌ ನ ಡ್ರೈನೇಜ್ ಪೈಪ್‌ ನಲ್ಲಿ ರಾಶಿ ರಾಶಿ ಕಾಂಡೋಮ್‌ ಗಳು ಪತ್ತೆ : ವಿಡಿಯೋ ವೈರಲ್ | WATCH VIDEO

State News
KARNATAKA

ALERT : ನಿಮ್ಮ ಹೆಸರಿನಲ್ಲಿ ಎಷ್ಟು `ಸಿಮ್ ಕಾರ್ಡ್‌’ಗಳಿವೆ? ಜಸ್ಟ್ ಹೀಗೆ ಪತ್ತೆ ಹಚ್ಚಿ | Sim Card Rules

By kannadanewsnow57 KARNATAKA 2 Mins Read

ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿವೆ. ನಿಮ್ಮ ಅರಿವಿಲ್ಲದೆಯೇ ನಿಮ್ಮ ಗುರುತಿನ ಚೀಟಿ (ID) ಬಳಸಿ ಬೇರೆಯವರು ಸಿಮ್ ಕಾರ್ಡ್…

BREAKING : ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಶಾಮನೂರು ಪ್ರಮಾಣ ವಚನ ಸ್ವೀಕಾರ!

BREAKING : ಶಾಲೆಗಳಿಗೆ ಹಿಜಾಬ್ ಧರಿಸಿ ಬರಬಹುದು, ಆದರೆ ಕೇಸರಿ ಶಾಲು ಹಾಕೊಂಡು ಬರುವಂತಿಲ್ಲ : ಸಿಎಂ ಸ್ಪಷ್ಟನೆ!

ಮೇ 31ಕ್ಕೆ ಚಿಕ್ಕಬಳ್ಳಾಪುರದಲ್ಲಿ ರಾಜ್ಯ ಮಟ್ಟದ ಕೆಯುಡಬ್ಲೂಜೆ ಪ್ರತಿಭಾ ಪುರಸ್ಕಾರ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.