BREAKING : ರಾಜ್ಯದಲ್ಲಿ ಇನ್ಮುಂದೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಡಿಜೆ ನಿಷೇಧ : ಡಿಜೆ ಬ್ಯಾನ್ ಮಾಡಲು ಸರ್ಕಾರ ಚಿಂತನೆ!

ಬೆಂಗಳೂರು : ಸಾರ್ವಜನಿಕ ಶಾಂತಿ ಮತ್ತು ಶಬ್ದ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳಲು ಮುಂದಾಗಿದೆ. ರಾಜ್ಯದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಜಾತ್ರೆ ಮತ್ತು ಮೆರವಣಿಗೆಗಳಲ್ಲಿ ಡಿಜೆ (DJ) ಬಳಕೆಯಿಂದ ಸಾರ್ವಜನಿಕರಿಗೆ ಹಾಗೂ ವಯೋವೃದ್ಧರಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ, ಇದನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದೆ. ಇಂದು ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅಬ್ಬರದ ಸಂಗೀತ ಪ್ರಸಾರಕ್ಕೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ, ಡಿಜೆ ನಿಷೇಧಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. … Continue reading BREAKING : ರಾಜ್ಯದಲ್ಲಿ ಇನ್ಮುಂದೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಡಿಜೆ ನಿಷೇಧ : ಡಿಜೆ ಬ್ಯಾನ್ ಮಾಡಲು ಸರ್ಕಾರ ಚಿಂತನೆ!