ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಅವರ ಸಚಿವ ಸಂಪುಟ ಸೇರಲಿರುವ ನೂತನ ಸಚಿವರ ಮೊದಲ ಅಧಿಕೃತ ಪಟ್ಟಿ ಪ್ರಕಟಗೊಂಡಿದೆ.
ಕಾಂಗ್ರೆಸ್ ಹೈಕಮಾಂಡ್ ಸುದೀರ್ಘ ಚರ್ಚೆಯ ಬಳಿಕ ಅಂತಿಮಗೊಳಿಸಿರುವ ಈ ಪಟ್ಟಿಯಲ್ಲಿ ಹಿರಿಯ ಮತ್ತು ಅನುಭವಿ ನಾಯಕರಿಗೆ ಮೊದಲ ಆದ್ಯತೆ ನೀಡಲಾಗಿದೆ.
ನೂತನ ಸಚಿವರ ಅಧಿಕೃತ ಪಟ್ಟಿ ಇಲ್ಲಿದೆ:
ಡಾ. ಜಿ. ಪರಮೇಶ್ವರ್
ಸತೀಶ್ ಜಾರಕಿಹೊಳಿ
ಕೆ. ಹೆಚ್. ಮುನಿಯಪ್ಪ
ಪ್ರಿಯಾಂಕ್ ಖರ್ಗೆ
ಕೃಷ್ಣಬೈರೇಗೌಡ
ಯು. ಟಿ. ಖಾದರ್
ಡಾ. ಯತೀಂದ್ರ ಸಿದ್ದರಾಮಯ್ಯ
ಎಂ. ಬಿ. ಪಾಟೀಲ್
ಕೆ. ಜೆ. ಜಾರ್ಜ್
ಆರ್. ರಾಮಲಿಂಗಾ ರೆಡ್ಡಿ








