BREAKING : ಪ್ರಾಸಿಕ್ಯೂಷನ್ ಗೆ ಅನುಮತಿ ವಿಚಾರ : ಆ.31 ರಂದು ‘ರಾಜಭವನ ಚಲೋ’ಗೆ ಕರೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರವಾಗಿ ರಾಜ್ಯ ಸರ್ಕಾರ ರಾಜಭವನದ ವಿರುದ್ಧ ಮತ್ತೊಂದು ಸಮರ ಹೂಡಿದ್ದು, ಇದೇ ಆಗಸ್ಟ್ 31 ರಂದು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದ ವರೆಗೆ ಹೋರಾಟ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಕೆಪಿಸಿಸಿ ಕಛೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ವಿರುದ್ಧ ಮತ್ತೆ ರಾಜ್ಯ ಸರ್ಕಾರ ಸಮರ ಹೂಡಿದ್ದು, ರಾಜಭವನ ಚಲೋ … Continue reading BREAKING : ಪ್ರಾಸಿಕ್ಯೂಷನ್ ಗೆ ಅನುಮತಿ ವಿಚಾರ : ಆ.31 ರಂದು ‘ರಾಜಭವನ ಚಲೋ’ಗೆ ಕರೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed