BREAKING : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ‘DMK’

ಚೆನ್ನೈ: ಇತ್ತೀಚೆಗೆ ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ತಮಿಳುನಾಡು ಕಾರಣ ಎಂದು ಮಂಗಳವಾರ ಹೇಳಿದ್ದರು. ಈ ಹೇಳಿಕೆಗೆ ಸಂಬಂಧಪಟ್ಟಂತೆ ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬುಧವಾರ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ತಮಿಳುನಾಡು ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷದ ಭಾಷಣ ಮಾಡಿದ್ದಾರೆ. ಆದರೆ ಇಲ್ಲಿಯವರೆಗೆ ರಾಷ್ಟ್ರೀಯ ತನಿಖಾ ದಳ ಯಾರನ್ನೂ ಬಂಧನ ಮಾಡಿಲ್ಲ. ಹೀಗಾಗಿ ಪ್ರಜಾಪತ್ರಿನಿಧಿ ಕಾಯ್ದೆ … Continue reading BREAKING : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ‘DMK’