ನವದೆಹಲಿ : ಮಧ್ಯಪ್ರದೇಶದಲ್ಲಿ 10 ಮಕ್ಕಳ ಸಾವಿಗೆ ಕಾರಣವಾದ ವಿಷಕಾರಿ ಕೆಮ್ಮಿನ ಸಿರಪ್ ನೀಡಿದ್ದ ಆರೋಪದ ಮೇಲೆ ವೈದ್ಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೆಮ್ಮಿನ ಸಿರಪ್‌ಗಳಿಂದಾಗಿ 10 ಮಕ್ಕಳು ಸಾವನ್ನಪ್ಪಿದ ನಂತರ, ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ರಾಜ್ಯ ಆರೋಗ್ಯ ಇಲಾಖೆಗಳು ವೈದ್ಯರ ಸಲಹೆ ಇಲ್ಲದೇ ಮಕ್ಕಳಿಗೆ ಈ ಸಿರಪ್ ಗಳನ್ನು ನೀಡದಂತೆ ಮಾರ್ಗಸೂಚಿ ಹೊರಡಿಸಿದೆ.