Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Will : ತಂದೆ `ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ

15/04/2026 6:14 AM

BREAKING : `ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಘೋರ ದುರಂತ : ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಜನರು ಗಂಭೀರ!

15/04/2026 6:08 AM

BIG NEWS : ರಾಜ್ಯದಲ್ಲಿ 1ನೇ ತರಗತಿ ವಯೋಮಿತಿ ಸಡಿಲಿಕೆ 2026-27ಕ್ಕೆ ಮಾತ್ರ ಸೀಮಿತ : ಪೋಷಕರಿಗೆ ಶಿಕ್ಷಣ ಇಲಾಖೆ ಮಾಹಿತಿ

15/04/2026 6:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಘೋರ ದುರಂತ : ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಜನರು ಗಂಭೀರ!
KARNATAKA

BREAKING : `ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಘೋರ ದುರಂತ : ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಜನರು ಗಂಭೀರ!

By kannadanewsnow5715/04/2026 6:08 AM

ಚಿಕ್ಕಮಗಳೂರು: ಜಿಲ್ಲೆಯ ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಯ ಸಂದರ್ಭದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸದದ್ದು, ಮೆರವಣಿಗೆಯ ಮೇಲೆ ಕಾರು ಹರಿದ ಪರಿಣಾಮ 7 ವರ್ಷದ ಸಾನ್ವಿ ಎಂಬ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಘಟನೆಯ ವಿವರ:
ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯಲ್ಲಿ ಜನರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಮೆರವಣಿಗೆಯಲ್ಲಿದ್ದ ಜನರ ಮೇಲೆ ನುಗ್ಗಿದೆ. ಈ ದುರ್ಘಟನೆಯಲ್ಲಿ ಬಾಲಕಿ ಸಾನ್ವಿ ಸಾವನ್ನಪ್ಪಿದ್ದು, ಇತರ 9 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಗಾಯಾಳುಗಳು: ಅಪಘಾತದಲ್ಲಿ ಗಾಯಗೊಂಡ 9 ಜನರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಆತನನ್ನು ಸಹ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತ ಬಾಲಕಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕಮಗಳೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

9 people seriously injured after car runs over! BREAKING: `Dr. B.R. Ambedkar Jayanti procession suffers horrific tragedy: 7-year-old girl dies
Share. Facebook Twitter LinkedIn WhatsApp Email

Related Posts

Will : ತಂದೆ `ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ

15/04/2026 6:14 AM2 Mins Read

BIG NEWS : ರಾಜ್ಯದಲ್ಲಿ 1ನೇ ತರಗತಿ ವಯೋಮಿತಿ ಸಡಿಲಿಕೆ 2026-27ಕ್ಕೆ ಮಾತ್ರ ಸೀಮಿತ : ಪೋಷಕರಿಗೆ ಶಿಕ್ಷಣ ಇಲಾಖೆ ಮಾಹಿತಿ

15/04/2026 6:00 AM1 Min Read

ಇಂದು ಆದಿಚುಂಚನಗಿರಿಗೆ `ಪ್ರಧಾನಿ ಮೋದಿ’ ಭೇಟಿ : ಭೈರವೈಕ್ಯ ಮಂದಿರ ಲೋಕಾರ್ಪಣೆ

15/04/2026 5:54 AM2 Mins Read
Recent News

Will : ತಂದೆ `ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ

15/04/2026 6:14 AM

BREAKING : `ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಘೋರ ದುರಂತ : ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಜನರು ಗಂಭೀರ!

15/04/2026 6:08 AM

BIG NEWS : ರಾಜ್ಯದಲ್ಲಿ 1ನೇ ತರಗತಿ ವಯೋಮಿತಿ ಸಡಿಲಿಕೆ 2026-27ಕ್ಕೆ ಮಾತ್ರ ಸೀಮಿತ : ಪೋಷಕರಿಗೆ ಶಿಕ್ಷಣ ಇಲಾಖೆ ಮಾಹಿತಿ

15/04/2026 6:00 AM

ಇಂದು ಆದಿಚುಂಚನಗಿರಿಗೆ `ಪ್ರಧಾನಿ ಮೋದಿ’ ಭೇಟಿ : ಭೈರವೈಕ್ಯ ಮಂದಿರ ಲೋಕಾರ್ಪಣೆ

15/04/2026 5:54 AM
State News
KARNATAKA

Will : ತಂದೆ `ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ

By kannadanewsnow5715/04/2026 6:14 AM KARNATAKA 2 Mins Read

ಒಬ್ಬ ವ್ಯಕ್ತಿಯು ತನ್ನ ಆಸ್ತಿಯನ್ನು ಯಾರಿಗೆ ನೀಡಬೇಕು ಎಂದು ಮುಂಚಿತವಾಗಿಯೇ ಉಯಿಲು (Will) ಬರೆಯದೆ ಮರಣ ಹೊಂದಿದರೆ, ಅಂತಹ ಸಂದರ್ಭದಲ್ಲಿ…

BREAKING : `ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಘೋರ ದುರಂತ : ಕಾರು ಹರಿದು 7 ವರ್ಷದ ಬಾಲಕಿ ಸಾವು, 9 ಜನರು ಗಂಭೀರ!

15/04/2026 6:08 AM

BIG NEWS : ರಾಜ್ಯದಲ್ಲಿ 1ನೇ ತರಗತಿ ವಯೋಮಿತಿ ಸಡಿಲಿಕೆ 2026-27ಕ್ಕೆ ಮಾತ್ರ ಸೀಮಿತ : ಪೋಷಕರಿಗೆ ಶಿಕ್ಷಣ ಇಲಾಖೆ ಮಾಹಿತಿ

15/04/2026 6:00 AM

ಇಂದು ಆದಿಚುಂಚನಗಿರಿಗೆ `ಪ್ರಧಾನಿ ಮೋದಿ’ ಭೇಟಿ : ಭೈರವೈಕ್ಯ ಮಂದಿರ ಲೋಕಾರ್ಪಣೆ

15/04/2026 5:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.