Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ಹಾಸನದಲ್ಲಿ ಆಟೋ ಚಲಾವಣೆ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ಇಂದು ಒಂದೇ ದಿನ ನಾಲ್ವರು ಬಲಿ

30/06/2025 8:31 PM

ಮಹಾ ಮಳೆಗೆ ಹಿಮಾಚಲ ಪ್ರದೇಶ ತತ್ತರ ; ಶಿಮ್ಲಾ, ಮಂಡಿ, ಕಾಂಗ್ರಾ ಸೇರಿ 18 ಸ್ಥಳಗಳಲ್ಲಿ ಭೂಕುಸಿತ ಎಚ್ಚರಿಕೆ, 259 ರಸ್ತೆಗಳು ಬಂದ್

30/06/2025 8:21 PM

ನಾಳೆ ‘ಗ್ರಾಮೀಣ ಪತ್ರಕರ್ತರ ಬಸ್ ಪಾಸ್’ ದಶಕಗಳ ಕನಸು ನನಸು: KUWJ ಅಧ್ಯಕ್ಷ ಶಿವಾನಂದ ತಗಡೂರು

30/06/2025 8:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಡೈವೋರ್ಸ್‌ಗೆ ಮುಂದಾದ ಡಾ.ರಾಜ್‌ ಮೊಮ್ಮಗ, ನಟ ಯುವ ರಾಜ್​ಕುಮಾರ್
KARNATAKA

BREAKING: ಡೈವೋರ್ಸ್‌ಗೆ ಮುಂದಾದ ಡಾ.ರಾಜ್‌ ಮೊಮ್ಮಗ, ನಟ ಯುವ ರಾಜ್​ಕುಮಾರ್

By kannadanewsnow0710/06/2024 1:12 PM

ಬೆಂಗಳೂರು: ಚಂದನ್ ಶೆಟ್ಟಿ, ನಿವೇದಿತಾ ಗೌಡ ಡಿವೋರ್ಸ್ ಸುದ್ದಿ ಕೇಳಿ ಬಂದ ಬಳಿಕ ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ಜೋಡಿ ಡೈವೋರ್ಸ್‌ಗೆ ಮುಂದಾಗಿದ್ದು ಅದು ಸ್ಯಾಂಡಲ್‌ವುಡ್‌ ಸೂಪರ್‌ ಸ್ಟಾರ್‌, ಡಾ.ರಾಜ್‌ ಕುಮಾರ್‌ ಅವರ್ ಕುಟುಂಬದಲ್ಲೇ ಎನ್ನುವುದು ಈಗ ಆಘಾತ ಮೂಡಿಸಿದೆ .

ಹೌದು, ದೊಡ್ಮನೆ ಮಗ ಗುರು ರಾಜ್​ಕುಮಾರ್ ಅಲಿಯಾಸ್‌ ಯುವ ರಾಜ್​ಕುಮಾರ್ ಅವರು ಫ್ಯಾಮಿಲಿ ಕೋರ್ಟ್​​ನಲ್ಲಿ ಡಿವೋರ್ಸ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ. ಯುವ ರಾಜ್‌ಕುಮಾರ್ 2019 ಮೇ 26ರಂದು ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿ ಶ್ರೀದೇವಿ ಭೈರಪ್ಪ ಎಂಬುವವರನ್ನು ಮದುವೆಯಾದರು. ಶ್ರೀದೇವಿ ಮೂಲತಃ ಸಾಂಸ್ಕೃತಿಕ ನಗರಿ ಮೈಸೂರಿನವರು. ಇವರಿಬ್ಬರು ಏಳು ವರ್ಷಗಳಿಂದ ಪರಸ್ಪರ ಸ್ನೇಹಿತರಾಗಿದ್ದರು. ಈ ಸ್ನೇಹ ಪ್ರೀತಿಗೆ ತಿರುಗಿ ಮದುವೆಯಾದರು.

ಯುವ ರಾಜ್ ಕುಮಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟ. ಯುವ ಅವರ ತಂದೆ ರಾಘವೇಂದ್ರ ರಾಜ್ ಕುಮಾರ್ ಕೂಡ ನಟ ಮತ್ತು ನಿರ್ಮಾಪಕರಾಗಿದ್ದಾರೆ ಮತ್ತು ಅವರ ಚಿಕ್ಕಪ್ಪರಾದ ಪುನೀತ್ ರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಕೂಡ ಕನ್ನಡ ಚಲನಚಿತ್ರೋದ್ಯಮದಲ್ಲಿ ಜನಪ್ರಿಯ ನಟರು

actor Yuva Rajkumar files for divorce BREAKING: Dr Rajkumar's grandson
Share. Facebook Twitter LinkedIn WhatsApp Email

Related Posts

SHOCKING: ಹಾಸನದಲ್ಲಿ ಆಟೋ ಚಲಾವಣೆ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ಇಂದು ಒಂದೇ ದಿನ ನಾಲ್ವರು ಬಲಿ

30/06/2025 8:31 PM1 Min Read

ನಾಳೆ ‘ಗ್ರಾಮೀಣ ಪತ್ರಕರ್ತರ ಬಸ್ ಪಾಸ್’ ದಶಕಗಳ ಕನಸು ನನಸು: KUWJ ಅಧ್ಯಕ್ಷ ಶಿವಾನಂದ ತಗಡೂರು

30/06/2025 8:09 PM1 Min Read

ನಿಮ್ಮ ಮನೆ ಬಾಗಿಲಿಗೆ ಬರಲಿದೆ ‘ಇ-ಖಾತಾ’: ಜಸ್ಟ್ ಹೀಗೆ ಮಾಡಿ ಸಾಕು | E-Khata

30/06/2025 7:58 PM2 Mins Read
Recent News

SHOCKING: ಹಾಸನದಲ್ಲಿ ಆಟೋ ಚಲಾವಣೆ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ಇಂದು ಒಂದೇ ದಿನ ನಾಲ್ವರು ಬಲಿ

30/06/2025 8:31 PM

ಮಹಾ ಮಳೆಗೆ ಹಿಮಾಚಲ ಪ್ರದೇಶ ತತ್ತರ ; ಶಿಮ್ಲಾ, ಮಂಡಿ, ಕಾಂಗ್ರಾ ಸೇರಿ 18 ಸ್ಥಳಗಳಲ್ಲಿ ಭೂಕುಸಿತ ಎಚ್ಚರಿಕೆ, 259 ರಸ್ತೆಗಳು ಬಂದ್

30/06/2025 8:21 PM

ನಾಳೆ ‘ಗ್ರಾಮೀಣ ಪತ್ರಕರ್ತರ ಬಸ್ ಪಾಸ್’ ದಶಕಗಳ ಕನಸು ನನಸು: KUWJ ಅಧ್ಯಕ್ಷ ಶಿವಾನಂದ ತಗಡೂರು

30/06/2025 8:09 PM

ನಿಮ್ಮ ಮನೆ ಬಾಗಿಲಿಗೆ ಬರಲಿದೆ ‘ಇ-ಖಾತಾ’: ಜಸ್ಟ್ ಹೀಗೆ ಮಾಡಿ ಸಾಕು | E-Khata

30/06/2025 7:58 PM
State News
KARNATAKA

SHOCKING: ಹಾಸನದಲ್ಲಿ ಆಟೋ ಚಲಾವಣೆ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ಇಂದು ಒಂದೇ ದಿನ ನಾಲ್ವರು ಬಲಿ

By kannadanewsnow0930/06/2025 8:31 PM KARNATAKA 1 Min Read

ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದೆ. ಹೃದಯಾಘಾತದಿಂದ ಸತ್ಯನಾರಾಯಣರಾವ್(63) ಎಂಬುವರು ಸಾವನ್ನಪ್ಪಿದ್ದಾರೆ. ಆಟೋ ಚಾಲನೆ ವೇಳೆಯಲ್ಲೇ ಸತ್ಯನಾರಾಯಣರಾವ್ ಗೆ ಹೃದಯಾಘಾತವಾಗಿದ್ದು,…

ನಾಳೆ ‘ಗ್ರಾಮೀಣ ಪತ್ರಕರ್ತರ ಬಸ್ ಪಾಸ್’ ದಶಕಗಳ ಕನಸು ನನಸು: KUWJ ಅಧ್ಯಕ್ಷ ಶಿವಾನಂದ ತಗಡೂರು

30/06/2025 8:09 PM

ನಿಮ್ಮ ಮನೆ ಬಾಗಿಲಿಗೆ ಬರಲಿದೆ ‘ಇ-ಖಾತಾ’: ಜಸ್ಟ್ ಹೀಗೆ ಮಾಡಿ ಸಾಕು | E-Khata

30/06/2025 7:58 PM

UGCET-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ: ನಾಳೆಯಿಂದ ಆನ್ ಲೈನ್ ಮೂಲಕ ತಿದ್ದುಪಡಿಗೆ ಅವಕಾಶ

30/06/2025 7:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.