ದಕ್ಷಿಣಕನ್ನಡ : ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕ ತರುವವರು. ಅಪಪ್ರಚಾರಮಾಡುವವರು ಮತ್ತು ಸುಳ್ಳು ಹೇಳುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಮಸೂದೆಯನ್ನು ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕ್ರೀಡಾಂಗಣದಲ್ಲಿ ಕೈ ಎಸ್ಟೇಟ್ ಆ್ಯಂಡ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಸಕ ಅಶೋಕ್ ಕುಮಾರ್ ಆಯೋಜಿಸಲಾಗಿದ್ದ ‘ಅಶೋಕ ಜನಮನ ವಸ್ತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಾತಿ-ಧರ್ಮದ ಹೆಸರಿನಲ್ಲಿ ಕಚ್ಚಾಟ ನಡೆಸುವುದರಲ್ಲಿ ದ.ಕ. ಜಿಲ್ಲೆ ನಂಬರ್ 1ಆಗಿತ್ತು. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳನ್ನು ಬದಲಾವಣೆ ಮಾಡಿದ್ದು, ಇದಕ್ಕೆ ಕಡಿವಾಣ ಪಾಕಲು ಜಿಲ್ಲೆಗೆ ದಕ್ಷ ಅಧಿಕಾರಿಗಳನ್ನು ನೇಮಿಸಲಾಗಿದೆ.
ಕೋಮುಸೌಹಾರ್ದತೆಗೆ ಧಾತನುವವರು, ಅಪಪ್ರಚಾರ ಮಾಡುವ ವರು ಮತ್ತು ಸುಳ್ಳು ಹೇಳುವವರ ವಿರುದ್ಧ ಕಾನೂನು ಕ್ರಮಕ್ಕೆ ಮಸೂದೆ ಜಾರಿಗೋಳಿಸಲಾಗುವುದು ಎಂದು ತಿಳಿಸಿದರು. ಸಮ ಸಮಾಜ ನಿರ್ಮಾಣ ಸಂವಿಧಾನದ ಆಶಯವಾಗಿದೆ. ಉಳ್ಳವರು ಇಲ್ಲದವರಿಗೆ 12 ಶತಮಾನದಲ್ಲಿ ಬಸವಣ್ಣನವರು ಕಾಯಕ ದಾಸೋಹ ಮೂಲಕ ತಿಳಿಸಿದ್ದು, ಉತ್ಪಾದಿಸಿದ್ದನ್ನು ಹಂಚಿಕೊಂಡು ತಿನ್ನಬೇಕು. ಇದು ಸಮ ಸಮಾಜಕ್ಕೆ ಪೂರಕವಾಗಿದೆ. ನಮ್ಮ ಸರ್ಕಾರದ ಧ್ಯೆಯ ಕೂಡ ಇದೆ ಆಗಿದೆ. ಶಾಸಕ ಅಶೋಕ್ ಕುಮಾರ್ ರೈ ಜನಮನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಧೈಯವೂ ಇದೇ ಆಗಿದೆ. ಶಾಸಕ ಅಶೋಕ್ ಕುಮಾರ್ ಅವರು ಜನಮನ ಕಾರ್ಯಕ್ರಮದ ಮೂಲಕ ಈ ಕಾರ್ಯ ನಡೆಸುತ್ತಿದ್ದಾರೆ ಎಂದು ಶ್ಲಾಘಿಸಿದರು. ಯಾವುದೇ ಧರ್ಮವೂ ಪರಸ್ಪರ ದ್ವೇಷ ಮಾಡುವಂತೆ ಹೇಳುವುದಿಲ್ಲ. ಧರ್ಮವು ಮಾಡಿಕೊಳ್ಳಬೇಕು. ಕುವೆಂಪು ಅವರು feed for a ತೋಟವಾಗಬೇಕು. ಸಹಿಷ್ಣುತ ಮತ್ತು ಸಹಬಾಳ್ವೆಯ ಕುರಿತು ಸಂವಿಧಾನದ ಆಶಯವನ್ನು ಪ್ರತಿಯೊಬ್ಬರು ಎತ್ತಿ ಸಾಧ್ಯವಿದೆ ಎಂದು ಹೇಳಿದರು.