ನವದೆಹಲಿ : ಡಿಆರ್ಡಿಒ ಎರಡನೇ ಹಂತದ ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಹಾರಾಟ ಪರೀಕ್ಷೆಯನ್ನ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಚಿವಾಲಯ ಬುಧವಾರ ತಿಳಿಸಿದೆ.
“ಇಂದು, ಜುಲೈ 24, 2024 ರಂದು DRDO ಎರಡನೇ ಹಂತದ ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನ ಯಶಸ್ವಿಯಾಗಿ ಪರೀಕ್ಷಿಸಿದೆ. ಎರಡನೇ ಹಂತದ ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಇಂದಿನ ಯಶಸ್ವಿ ಹಾರಾಟ ಪರೀಕ್ಷೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಡಿಆರ್ಡಿಒವನ್ನು ಅಭಿನಂದಿಸಿದ್ದಾರೆ ಮತ್ತು ಈ ಪರೀಕ್ಷೆಯು ನಮ್ಮ ಬ್ಯಾಲಿಸ್ಟಿಕ್ ಕ್ಷಿಪಣಿಗಳ ರಕ್ಷಣಾ ಸಾಮರ್ಥ್ಯವನ್ನ ಮತ್ತೊಮ್ಮೆ ಪ್ರದರ್ಶಿಸಿದೆ” ಎಂದು ರಕ್ಷಣಾ ಸಚಿವಾಲಯದ ಅಧಿಕೃತ ಎಕ್ಸ್ ಹ್ಯಾಂಡಲ್ ಪೋಸ್ಟ್ನಲ್ಲಿ ತಿಳಿಸಲಾಗಿದೆ.
Today, 24th July 2024, the @DRDO_India successfully flight-tested Phase-II Ballistic Missile Defence System.
Raksha Mantri Shri @rajnathsingh has congratulated DRDO for today’s successful flight test of Phase-II Ballistic Missile Defence System and stated that the test has… pic.twitter.com/Szinqp5gIG
— रक्षा मंत्री कार्यालय/ RMO India (@DefenceMinIndia) July 24, 2024
Watch Video : ಬಿಹಾರ ವಿಧಾನಸಭೆಯಲ್ಲಿ ಪ್ರತಿಭಟನೆ ವೇಳೆ ತಾಳ್ಮೆ ಕಳೆದುಕೊಂಡ ಸಿಎಂ ‘ನಿತೀಶ್ ಕುಮಾರ್’
ರಾಜ್ಯದ ಸರ್ಕಾರಿ ಶಾಲೆಗಳಿಗೆ ‘ಉಚಿತ ವಿದ್ಯುತ್’ ಸೌಲಭ್ಯ: ‘ಶಿಕ್ಷಣ ಇಲಾಖೆ’ಯಿಂದ ಈ ಮಹತ್ವದ ಆದೇಶ
Watch Video : ಗಂಭೀರವಾಗಿ ಗಾಯಗೊಂಡ ಚೀನಾ ನಾವಿಕನ ರಕ್ಷಿಸಿದ ಭಾರತೀಯ ನೌಕಾಪಡೆಯ ‘ಸೀ ಕಿಂಗ್ ಹೆಲಿಕಾಪ್ಟರ್’