BREAKING : DRDO 2ನೇ ಹಂತದ ‘ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ವ್ಯವಸ್ಥೆ’ಯ ಹಾರಾಟ ಪರೀಕ್ಷೆ ಯಶಸ್ವಿ |VIDEO

ನವದೆಹಲಿ : ಡಿಆರ್‍ಡಿಒ ಎರಡನೇ ಹಂತದ ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಹಾರಾಟ ಪರೀಕ್ಷೆಯನ್ನ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಚಿವಾಲಯ ಬುಧವಾರ ತಿಳಿಸಿದೆ. “ಇಂದು, ಜುಲೈ 24, 2024 ರಂದು DRDO ಎರಡನೇ ಹಂತದ ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನ ಯಶಸ್ವಿಯಾಗಿ ಪರೀಕ್ಷಿಸಿದೆ. ಎರಡನೇ ಹಂತದ ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಇಂದಿನ ಯಶಸ್ವಿ ಹಾರಾಟ ಪರೀಕ್ಷೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಡಿಆರ್ಡಿಒವನ್ನು ಅಭಿನಂದಿಸಿದ್ದಾರೆ ಮತ್ತು ಈ ಪರೀಕ್ಷೆಯು ನಮ್ಮ ಬ್ಯಾಲಿಸ್ಟಿಕ್ ಕ್ಷಿಪಣಿಗಳ … Continue reading BREAKING : DRDO 2ನೇ ಹಂತದ ‘ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ವ್ಯವಸ್ಥೆ’ಯ ಹಾರಾಟ ಪರೀಕ್ಷೆ ಯಶಸ್ವಿ |VIDEO