BREAKING : ಚಾಲಕನಿಗೆ ಚಾಕುವಿನಿಂದ ಇರಿತ ಆರೋಪ ; ನಿರ್ಮಾಪಕ ‘ಮನೀಶ್ ಗುಪ್ತಾ’ ವಿರುದ್ಧ ಪ್ರಕರಣ ದಾಖಲು
ನವದೆಹಲಿ : ಬಾಲಿವುಡ್ ಚಿತ್ರ ನಿರ್ಮಾಪಕ ಮನೀಶ್ ಗುಪ್ತಾ ತಮ್ಮ ಚಾಲಕನಿಗೆ ಚಾಕುವಿನಿಂದ ಇರಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂಬಳದ ವಿವಾದದ ನಂತರ 32 ವರ್ಷದ ಚಾಲಕ ರಾಜಿಬುಲ್ ಇಸ್ಲಾಂ ಲಷ್ಕರ್’ಗೆ ನಿರ್ಮಾಪಕ ಚಾಕುವಿನಿಂದ ಇರಿದಿದ್ದಾನೆ ಎಂದು ವರದಿಯಾಗಿದೆ. ವರ್ಸೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಸಾಗರ್ ಸಂಜೋಗ್ ಕಟ್ಟಡದಲ್ಲಿರುವ ಗುಪ್ತಾ ಅವರ ನಿವಾಸದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ವರ್ಸೋವಾ ಪೊಲೀಸ್ ಠಾಣೆಯ … Continue reading BREAKING : ಚಾಲಕನಿಗೆ ಚಾಕುವಿನಿಂದ ಇರಿತ ಆರೋಪ ; ನಿರ್ಮಾಪಕ ‘ಮನೀಶ್ ಗುಪ್ತಾ’ ವಿರುದ್ಧ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed