BREAKING : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಪ್ಲೈಓವರ್‌ನಿಂದ ಬಿದ್ದು ಚಾಲಕ ಸಾವು

ಬೆಂಗಳೂರು : ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಭೀಕರ ಬಲವಾದ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಫ್ಲೈ ಓವರ್ ಮೇಲಿಂದ ಬಿದ್ದು ಚಾಲಕ ಮೃತಪಟ್ಟಿರುವ ಘಟನೆ ಬೆಂಗಳೂರು ಮೈಸೂರು ಹೆದ್ದಾರಿಯ ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ನಡೆದಿದೆ. ಘಟನೆಯು ಬೆಂಗಳೂರು ಮೈಸೂರು ಹೆದ್ದಾರಿಯ ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ನಡೆದಿದೆ.ಅತ್ಯಂತ ವೇಗವಾಗಿ ಬಂದಂತ ಕಾರು ಹೆದ್ದಾರಿಯ ಅಂಡರ್ ಪಾಸ್‌ಗೆ ಉರುಳಿದ ಕಾರು ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿದ್ದ ಚಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ಮಾಹಿತಿ ತಿಳಿಯುತ್ತಿದ್ದಂತೆ ರಾಮನಗರ ಪೊಲೀಸರು … Continue reading BREAKING : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಪ್ಲೈಓವರ್‌ನಿಂದ ಬಿದ್ದು ಚಾಲಕ ಸಾವು