ಶ್ರೀನಗರ : ಪಾಕಿಸ್ತಾನವು ಕದನ ವಿರಾಮ ಉಲ್ಲಂಘಿಸಿ ಮತ್ತೆ ಜಮ್ಮುಕಾಶ್ಮೀರದಲ್ಲಿ ಡ್ರೋನ್ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಬಿಎಸ್ ಎಫ್ ಯೋಧ ಹುತಾತ್ಮರಾಗಿದ್ದಾರೆ.
ಪಾಕಿಸ್ತಾನದ ದಾಳಿ ವೇಳೆ ಬಿಎಸ್ಎಫ್ ಇನ್ಸ್ ಪೆಕ್ಟರ್ ಇಮ್ತಿಯಾಜ್ ಹುತಾತ್ಮರಾಗಿದ್ದಾರೆ. ಜಮ್ಮುವಿನ ಆರ್.ಎಸ್. ಪುರದ ಗಡಿಯಲ್ಲಿ ಪಾಕ್ ದಾಳಿಗೆ ಯೋಧ ಹುತಾತ್ಮರಾಗಿದ್ದಾರೆ.