ಮೈಸೂರು : ಮೈಸೂರು ನಗರದಲ್ಲಿ `ಡ್ರಗ್ಸ್ ಫ್ಯಾಕ್ಟರಿ ಪತ್ತೆ’ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ NDPS ಕಾಯ್ದೆಯಡಿ 6 ಪ್ರಕರಣ ದಾಖಲಾಗಿದೆ.
ಮೈಸೂರು ನಗರದಲ್ಲಿ `ಡ್ರಗ್ಸ್ ಫ್ಯಾಕ್ಟರಿ ಪತ್ತೆ’ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ NDPS ಕಾಯ್ದೆಯಡಿ 6 ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ 71 ಜನ ಅನುಮಾನಿತರಿಗೆ ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ.
ಮೈಸೂರಿನ ಸುನ್ನಿ ಚೌಕ್, ಮಟನ್ ಸ್ಟಾಲ್ ರೋಡ್, ಕೆಸರೆ, ಹುಡ್ಕೋ ಬಡಾವಣೆ ಸೇರಿ ಅನೇಕ ಕಡೆ ತಪಾಸಣೆ ನಡೆಸಲಾಗಿದ್ದು, ನಗರದ ಕೆಲವೆಡೆ ಡ್ರಗ್ಸ್ ವಿರುದ್ಧ ಪೊಲೀಸರು ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.