ಬೆಂಗಳೂರು : ಬೆಂಗಳೂರಲ್ಲಿ ಡ್ರಗ್ಸ್ ಸಂಗ್ರಹಿಸಿದ್ದ ಇಬ್ಬರು ಮಹಿಳೆ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಅದ್ಮ್ಯಾಕೋ ಬ್ರೈಟ್ ಹಾಗು ಎನ್ಕೆಟೈ ಕೋಫಿ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬಂಧಿತರಿಂದ 70 ಲಕ್ಷ ರೂ.ಮೌಲ್ಯದ 700 ಗ್ರಾಂ MDMA ಸೀಜ್ ಮಾಡಿದ್ದಾರೆ.
ಮಂಗಳೂರಿನ ಯಲಹಂಕ ಉಪನಗರ ಠಾಣೆ ಪೋಲಿಸರು ಕಾರ್ಯಾಚರಣೆ ನಡೆಸಿದ್ದು ಯಲಹಂಕದ ದೊಡ್ಡ ಬೆಟ್ಟ ಹಳ್ಳಿ ಮನೆ ಒಂದರಲ್ಲಿ ಪೊಲೀಸರು ಗಾಂಜಾ ಜಪ್ತಿ ಮಾಡಿದ್ದಾರೆ ಆರೋಪಿಗಳ ಮಾಹಿತಿ ಆಧರಿಸಿ ಬೆಂಗಳೂರಿನ ಏಳು ಕಡೆ ದಾಳಿ ಮಾಡಿದ್ದಾರೆ. ದಾಳಿಂಬೆ ಬೆಳೆ ಪಾಸ್ಪೋರ್ಟ್ ಅವತ್ತಿನೂರು ವಾಸವಿದ 9 ಜನರನ್ನು ಅರೆಸ್ಟ್ ಮಾಡಲಾಗಿದೆ. ದಾಳಿಯ ವೇಳೆ ಇಬ್ಬರು ವಿದೇಶದಲ್ಲಿ ಡ್ರಗ್ಸ್ ಪತ್ತೆಯಾಗಿದೆ. ವಿದೇಶಿ ಮಹಿಳೆಯರಾದ ಬೆನೆಡಿಕ್ಸ್, ಪ್ರಿಸ್ಕಿಲ್ ಕೂಡ ಬಂಧನವಾಗಿದೆ.