BREAKING : ಬೆಂಗಳೂರಲ್ಲಿ 23 ಕೋಟಿ ರೂ.ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ವಿದೇಶಿ ಪ್ರಜೆ ಸೇರಿ 6 ಆರೋಪಿಗಳು ಅರೆಸ್ಟ್

ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸುಮಾರು 23 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ 6 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಲ್ಲಿ ಇದೀಗ ಪೊಲೀಸರು ಮಾದಕ ವಸ್ತುಗಳ ಭರ್ಜರಿ ಬೇಟೆಯಾಡಿದ್ದು, ಅಪಾರ ಪ್ರಮಾಣದ ಹೈಡ್ರೋ ಗಾಂಜಾ MDMA ಕ್ರಿಸ್ಟಲ್, ಆಫೀಮು ಜಪ್ತಿ ಮಾಡಿದ್ದಾರೆ. ನಗರದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸಿದ್ದಾರೆ. ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ 4 ಕೋಟಿ ಮೌಲ್ಯದ ಡ್ರಗ್ಸ್ … Continue reading BREAKING : ಬೆಂಗಳೂರಲ್ಲಿ 23 ಕೋಟಿ ರೂ.ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ವಿದೇಶಿ ಪ್ರಜೆ ಸೇರಿ 6 ಆರೋಪಿಗಳು ಅರೆಸ್ಟ್