Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

School Holiday: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

24/06/2025 7:49 PM

BREAKING : ಭಾರಿ ಮಳೆ ಹಿನ್ನೆಲೆ : ನಾಳೆ ರಾಜ್ಯದ ಈ 3 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

24/06/2025 7:47 PM

BREAKING : ‘ಟ್ರಂಪ್’ ಎಚ್ಚರಿಕೆಗೆ ಕ್ಯಾರೆ ಎನ್ನದ ಇಸ್ರೇಲ್ ; ದೂರವಾಣಿ ಕರೆ ಬೆನ್ನೆಲ್ಲೇ ‘ಇರಾನ್’ ಮೇಲೆ ಮತ್ತೆ ದಾಳಿ

24/06/2025 7:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಭಾರಿ ಮಳೆ ಹಿನ್ನೆಲೆ : ನಾಳೆ ರಾಜ್ಯದ ಈ 3 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
KARNATAKA

BREAKING : ಭಾರಿ ಮಳೆ ಹಿನ್ನೆಲೆ : ನಾಳೆ ರಾಜ್ಯದ ಈ 3 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

By kannadanewsnow0524/06/2025 7:47 PM

ಬೆಳಗಾವಿ : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ನಾಳೆ ಈ ಜಿಲ್ಲೆಗಳಲ್ಲಿ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದ್ದು, ಮುನ್ನೆಚ್ಚರಿಕ ಕ್ರಮವಾಗಿ ನಾಳೆ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ರಜೆ ಘೋಷಿಸಲಾಗಿದೆ.

ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಸರ್ಕಾರಿ, ಅನುದಾನ ರಹಿತ, ಅನುದಾನ ಸಹಿತ ಮತ್ತು ಪಿಯುಸಿ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಆದೇಶಿಸಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಈ ಕುರಿತು ಆದೇಶ ಹೊರಡಿಸಿದ್ದಾರೆ.ಇನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ದಾಂಡೇಲಿ ತಾಲೂಕಿನ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ದಾಂಡೇಲಿ ತಾಲೂಕಿನ ತಹಸೀಲ್ದಾರ್ ಪರಮಾನಂದ ಆದೇಶ ಹೊರಡಿಸಿದ್ದಾರೆ.

ಇನ್ನು ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಇದೀಗ ಭಾರಿ ಮಳೆ ಸುರಿಯುತ್ತಿದ್ದು, ಸಕಲೇಶಪುರ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆ ಗಳಿಗೆ ರಜೆ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇದೀಗ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಹಾಸನ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಆದೇಶ ಹೊರಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

School Holiday: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

24/06/2025 7:49 PM1 Min Read

BREAKING: ಐಶ್ವರ್ಯ ಗೌಡಗೆ ಮತ್ತೊಂದು ಬಿಗ್ ಶಾಕ್: ಇಡಿಯಿಂದ ಪಿಎಂಎಲ್ಎ ಕಾಯ್ದೆಯಡಿ ಕೇಸ್ ದಾಖಲು

24/06/2025 7:06 PM1 Min Read

BREAKING : ಮದ್ಯದಂಗಡಿ ಮಾಲೀಕರಿಗೆ ಗುಡ್ ನ್ಯೂಸ್ : ಬಾರ್ ಲೈಸೆನ್ಸ್ ನವೀಕರಣದ ಶುಲ್ಕ ಶೇ.50ರಷ್ಟು ಇಳಿಸಿ ಸರ್ಕಾರ ಆದೇಶ

24/06/2025 6:51 PM1 Min Read
Recent News

School Holiday: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

24/06/2025 7:49 PM

BREAKING : ಭಾರಿ ಮಳೆ ಹಿನ್ನೆಲೆ : ನಾಳೆ ರಾಜ್ಯದ ಈ 3 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

24/06/2025 7:47 PM

BREAKING : ‘ಟ್ರಂಪ್’ ಎಚ್ಚರಿಕೆಗೆ ಕ್ಯಾರೆ ಎನ್ನದ ಇಸ್ರೇಲ್ ; ದೂರವಾಣಿ ಕರೆ ಬೆನ್ನೆಲ್ಲೇ ‘ಇರಾನ್’ ಮೇಲೆ ಮತ್ತೆ ದಾಳಿ

24/06/2025 7:09 PM

BREAKING: ಐಶ್ವರ್ಯ ಗೌಡಗೆ ಮತ್ತೊಂದು ಬಿಗ್ ಶಾಕ್: ಇಡಿಯಿಂದ ಪಿಎಂಎಲ್ಎ ಕಾಯ್ದೆಯಡಿ ಕೇಸ್ ದಾಖಲು

24/06/2025 7:06 PM
State News
KARNATAKA

School Holiday: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

By kannadanewsnow0924/06/2025 7:49 PM KARNATAKA 1 Min Read

ಉತ್ತರ ಕನ್ನಡ, ಹಾಸನ, ಬೆಳಗಾವಿ: ಭಾರೀ ಮಳೆಯ ಹಿನ್ನಲೆಯಲ್ಲಿ ರಾಜ್ಯದ ಉತ್ತರ ಕನ್ನಡ, ಬೆಳಗಾವಿ, ಹಾಸನ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ…

BREAKING : ಭಾರಿ ಮಳೆ ಹಿನ್ನೆಲೆ : ನಾಳೆ ರಾಜ್ಯದ ಈ 3 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

24/06/2025 7:47 PM

BREAKING: ಐಶ್ವರ್ಯ ಗೌಡಗೆ ಮತ್ತೊಂದು ಬಿಗ್ ಶಾಕ್: ಇಡಿಯಿಂದ ಪಿಎಂಎಲ್ಎ ಕಾಯ್ದೆಯಡಿ ಕೇಸ್ ದಾಖಲು

24/06/2025 7:06 PM

BREAKING : ಮದ್ಯದಂಗಡಿ ಮಾಲೀಕರಿಗೆ ಗುಡ್ ನ್ಯೂಸ್ : ಬಾರ್ ಲೈಸೆನ್ಸ್ ನವೀಕರಣದ ಶುಲ್ಕ ಶೇ.50ರಷ್ಟು ಇಳಿಸಿ ಸರ್ಕಾರ ಆದೇಶ

24/06/2025 6:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.