ಬೆಂಗಳೂರು : ಇಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಸಿಟಿ ರೌಂಡ್ಸ್ ಮಾಡುತ್ತಿದ್ದು, ಈ ವೇಳೆ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಘೋಷಣೆ ಕೂಗಿದ್ದಾರೆ.
ಬೆಂಗಳೂರಿನಲ್ಲಿ ಇಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಟಿ ರೌಂಡ್ಸ್ ಮಾಡುತ್ತಿದ್ದ ವೇಳೆ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜೈ ಎಂದು ಘೋಷಣೆ ಕೂಗಿದ್ದಾರೆ.
ಬೆಂಗಳೂರಿನಲ್ಲಿ ಇಂದು ಡಿ.ಕೆ. ಶಿವಕುಮಾರ್ ನಗರ ಪ್ರದಕ್ಷಿಣೆ ಕೈಗೊಂಡಿದ್ದಾರೆ. ಈ ವೇಳೆ ಕಾಮಗಾರಿ ವೀಕ್ಷಣೆ ಮಾಡುತ್ತಿದ್ದ ವೇಳೆ ಅಭಿಮಾನಿಗಳು ಮುಂದಿನ ಸಿಎಂ ಡಿ.ಕೆ.ಶಿವಕುಮಾರ್ ಗೆ ಜೈ ಎಂದು ಘೋಷಣೆ ಕೂಗಿದ್ದಾರೆ.







