ಬೆಂಗಳೂರು : ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ಎಸ್ ಐಟಿ ಅಧಿಕಾರಿಗಳು ಇದೀಗ ಡಿವೈಎಸ್ ಪಿ ಶ್ರೀಧರ್ ಅವರನ್ನು ಬಂಧಿಸಿದೆ.
ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ಕಾಟನ್ ಪೇಟೆ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಹಿನ್ನೆಲೆಯಲ್ಲಿ ಇದೀಗ ಡಿವೈಎಸ್ ಪಿ ಶ್ರೀಧರ್ ಪೂಜಾರ್ ಅವರನ್ನು ಎಸ್ ಐಟಿ ಅಧಿಕಾರಿಗಲು ಬಂಧಿಸಿದ್ದಾರೆ.
ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ಈ ಹಿಂದೆ ಜಿಸಿಐಡಿ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ಸಿಇಒ ಸಂತೋಷ್ ಕುಮಾರ್ ಕೆ.ಎಸ್. 2020ರಲ್ಲಿ ಸಿಸಿಬಿಯ ತಾಂತ್ರಿಕ ಬೆಂಬಲ ಕೇಂದ್ರದ ಉಸ್ತುವಾರಿ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಡಿ.ಎಂ. ಚಂದ್ರಧರ್ ಮತ್ತು ಇನ್ನಿಬ್ಬರು ಇನ್ಸ್ ಪೆಕ್ಟರ್ ಗಳಾದ ಲಕ್ಷ್ಮೀಕಾಂತಯ್ಯ ಮತ್ತು ಶ್ರೀಧರ್ ಕೆ. ಎಸ್ಐಟಿ ಈ ಹಿಂದೆ ಪ್ರಶಾಂತ್ ಬಾಬು ಅವರನ್ನು ಬಂಧಿಸಿತ್ತು