ನವದೆಹಲಿ: ಅಂಡಮಾನ್ ದ್ವೀಪದಲ್ಲಿ ಬುಧವಾರ ಬೆಳಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆ ದಾಖಲಾಗಿದೆ. 7.53 AM (ಭಾರತೀಯ ಪ್ರಮಾಣಿತ ಸಮಯ – IST) ಕಂಪನದ ಅನುಭವವಾಯಿತು, ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.
ಯಾವುದೇ ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..