ಅಂಡಮಾನ್ : ಅಂಡಮಾನ್ ಸಮುದ್ರದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.4 ಎಂದು ದಾಖಲಾಗಿದೆ.
ಇಂದು ಬೆಳ್ಳಂಬೆಳಗ್ಗೆ ಅಂಡಮಾನ್ ಸಮುದ್ರದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದರ ಆಳ 75 ಕಿಲೋಮೀಟರ್ ಆಗಿತ್ತು. ಆದರೆ, ಈ ಭೂಕಂಪದಿಂದ ಯಾವುದೇ ಜೀವಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಇದಕ್ಕೂ ಮೊದಲು ಬಂಗಾಳಕೊಲ್ಲಿಯಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿತ್ತು.
EQ of M: 4.4, On: 26/03/2025 05:21:37 IST, Lat: 7.50 N, Long: 94.16 E, Depth: 75 Km, Location: Andaman Sea.
For more information Download the BhooKamp App https://t.co/5gCOtjdtw0 @DrJitendraSingh @OfficeOfDrJS @Ravi_MoES @Dr_Mishra1966 @ndmaindia pic.twitter.com/cC5rqDb4jU— National Center for Seismology (@NCS_Earthquake) March 26, 2025