ವಿಜಯಪುರ : ವಿಜಯಪುರ ಜಿಲ್ಲೆಯ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಭಾಗದಲ್ಲಿ ಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 2.8 ರಷ್ಟು ತೀವ್ರತೆ ದಾಖಲಾಗಿದೆ.
ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದ್ದೇನೆ: ಅರಳು ಮರಳು ಯಡಿಯೂರಪ್ಪ ಉತ್ತರ ಹೇಳಲಿ- ಸಿಎಂ ಸಿದ್ಧರಾಮಯ್ಯ06/04/2026 9:38 PM1 Min Read