BREAKING : ಫೆ.27ರಂದು ’15 ರಾಜ್ಯಗಳ 56 ರಾಜ್ಯಸಭಾ ಸ್ಥಾನ’ಗಳಿಗೆ ಚುನಾವಣೆ : ‘ECI’ ಘೋಷಣೆ
ನವದೆಹಲಿ : ಇದೇ ಫೆಬ್ರವರಿ 27ರಂದು 15 ರಾಜ್ಯಗಳ 56 ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆ ನಡೆಸಲಾಗುವುದು ಎಂದು ಭಾರತದ ಚುನಾವಣಾ ಆಯೋಗ ಘೋಷಿಸಿದೆ. ನಾಮಪತ್ರ ಸಲ್ಲಿಸಲು ಫೆ.15 ಕೊನೆಯ ದಿನವಾಗಿದ್ದು, ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಉತ್ತರಪ್ರದೇಶದಲ್ಲಿ 10, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ತಲಾ 6, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 5, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ 4, ಒಡಿಶಾ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 3 ಸ್ಥಾನಗಳಿಗೆ … Continue reading BREAKING : ಫೆ.27ರಂದು ’15 ರಾಜ್ಯಗಳ 56 ರಾಜ್ಯಸಭಾ ಸ್ಥಾನ’ಗಳಿಗೆ ಚುನಾವಣೆ : ‘ECI’ ಘೋಷಣೆ
Copy and paste this URL into your WordPress site to embed
Copy and paste this code into your site to embed