BREAKING : ಧಾರವಾಡ ‘KIADB’ ಅಲ್ಲಿ ‘ಡಬಲ್ ಪೇಮೆಂಟ್’ ಹಗರಣ : ಇಬ್ಬರನ್ನು ವಶಕ್ಕೆ ಪಡೆದ ‘ED’
ಧಾರವಾಡ : ಧಾರವಾಡ ಕೆಐಎಡಿಬಿಯಲ್ಲಿ ನಕಲಿ ರೈತರ ಖಾತೆಗಳನ್ನು ಸೃಷ್ಟಿಸಿ, 30 ಕೋಟಿ ಅಕ್ರಮ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಇಬ್ಬರನ್ನು ವಾಹನದಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಹೌದು ಕೆಐಎಡಿಬಿ ಡಬಲ್ ಪೇಮೆಂಟ್ ಹಗರಣಕ್ಕೆ ಸಂಬಂಧಿಸಿದಂತೆ ನಿವೃತ್ತ ವಿಶೇಷ ಭೂಸ್ವಾಧೀನಾಧಿಕಾರಿ ವಿ.ಡಿ. ಸಜ್ಜನ್ ಹಾಗೂ ಕೆಐಎಡಿಬಿಯಲ್ಲಿ ಏಜೆಂಟ್ ಆಗಿ ಕೆಲಸ ಮಾಡ್ತಿದ್ದ ಅಶ್ಫಾಕ್ ದುಂಡಸಿ ಇಬ್ಬರನ್ನು ಇಡಿ ವಶಕ್ಕೆ ಪಡೆದಿದ್ದು, ಇಬ್ಬರನ್ನು ವಾಹನದಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಇನ್ನು ಈ … Continue reading BREAKING : ಧಾರವಾಡ ‘KIADB’ ಅಲ್ಲಿ ‘ಡಬಲ್ ಪೇಮೆಂಟ್’ ಹಗರಣ : ಇಬ್ಬರನ್ನು ವಶಕ್ಕೆ ಪಡೆದ ‘ED’
Copy and paste this URL into your WordPress site to embed
Copy and paste this code into your site to embed