ರಾಯಚೂರು:ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ರವರ.ರಾಯಚೂರು ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸಕ್ಕೆ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ಮನೆಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧ ಮಂಗಳವಾರವಷ್ಟೇ ಬಸನಗೌಡ ದದ್ದಲ್ ಎಸ್ಐಟಿ ವಿಚಾರಣೆ ಎದುರಿಸಿದ್ದರು.