BREAKING : ‘ಮುಡಾ’ ಮಾಜಿ ಆಯುಕ್ತ ನಟೇಶ್, ಬಿಲ್ಡರ್ ಮಂಜುನಾಥ್ ಮನೆಯ ಮೇಲೆ ‘ED’ ದಾಳಿ,ಪರಿಶೀಲನೆ!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಇಡಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಮುಡಾದ ಮಾಜಿ ಆಯುಕ್ತ ನಟೇಶ್ ಮನೆಯ ಮೇಲೆ ಹಾಗೂ ಬಿಲ್ಡರ್ ಮಂಜುನಾಥ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೇ ನಡೆಸುತ್ತಿದ್ದಾರೆ ಎನ್ನಲಾಗಿದೆ. ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಪಟ್ಟಂತೆ ಬೆಂಗಳೂರಿನ ಮಲ್ಲೇಶ್ವರಂ ನ 10ನೇ ಕ್ರಾಸ್ ನಲ್ಲಿರುವ ಮುಡಾ ಮಾಜಿ ಆಯುಕ್ತ ನಟೇಶ್ ಮನೆ ಮೇಲೆ ಐವರು ಇಡಿ ಅಧಿಕಾರಿಗಳು ದಾಳಿ ಮಾಡಿದ್ದು ಶೋಧ ನಡೆಸುತ್ತಿದ್ದಾರೆ. ಇಡಿ ದಾಳಿಯ ವೇಳೆ … Continue reading BREAKING : ‘ಮುಡಾ’ ಮಾಜಿ ಆಯುಕ್ತ ನಟೇಶ್, ಬಿಲ್ಡರ್ ಮಂಜುನಾಥ್ ಮನೆಯ ಮೇಲೆ ‘ED’ ದಾಳಿ,ಪರಿಶೀಲನೆ!