Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಇಂದು ಹೊಸದಾಗಿ 53 ಕೊರೊನ ಪ್ರಕರಣಗಳು ಪತ್ತೆ | Karnataka Corona Updates

03/06/2025 6:26 PM

BREAKING: ಶಿವಮೊಗ್ಗದ ಆನಂದಪುರ ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು, ಅರೆಸ್ಟ್

03/06/2025 5:47 PM

‘ಚೇಳು’ ಕಚ್ಚಿದ ಗಾಬರಿಯಾಗ್ಬೇಡಿ, ತಕ್ಷಣ ಹೀಗೆ ಮಾಡಿ.!

03/06/2025 5:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕೊಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ಆರೋಪ : ಮಾಲೂರು ಕೈ ಶಾಸಕ ಕೆ ವೈ ನಂಜೇಗೌಡ ಮನೆ ಮೇಲೆ ಇಡಿ ದಾಳಿ
KARNATAKA

BREAKING : ಕೊಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ಆರೋಪ : ಮಾಲೂರು ಕೈ ಶಾಸಕ ಕೆ ವೈ ನಂಜೇಗೌಡ ಮನೆ ಮೇಲೆ ಇಡಿ ದಾಳಿ

By kannadanewsnow0508/01/2024 8:47 AM

ಕೋಲಾರ : ಕೊಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ಮನೆಯ ಮೇಲೆ ಬೆಳ್ಳಂ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ಕೆ. ವೈ ನಂಜೇಗೌಡನ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಂಜೇಗೌಡರಿಗೆ ಸೇರಿದ ನಾಲ್ಕು ಕಡೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಮಾಲೂರು ತಾಲೂಕಿನ ಕಮ್ಮನಹಳ್ಳಿ ಯಲ್ಲಿರುವ ಮನೆಯಲ್ಲಿ ಈಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹುತ್ತೂರು ಹೋಬಳಿ ಕಚೇರಿಯಲ್ಲಿ ಕೂಡ ಅಧಿಕಾರಿಗಳು ದಾಖಲೆ ನಡೆಸುತ್ತಿದ್ದಾರೆ.

ಅದೇ ರೀತಿಯಾಗಿ ಕೋಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್ನಲ್ಲು ಪರಿಶೀಲನೆ ನಡೆಸುತ್ತಿದ್ದಾರೆ.ಕೊಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಇಂದು ಹೊಸದಾಗಿ 53 ಕೊರೊನ ಪ್ರಕರಣಗಳು ಪತ್ತೆ | Karnataka Corona Updates

03/06/2025 6:26 PM1 Min Read

BREAKING: ಶಿವಮೊಗ್ಗದ ಆನಂದಪುರ ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು, ಅರೆಸ್ಟ್

03/06/2025 5:47 PM1 Min Read

BIG NEWS : ಧಾರವಾಡದಲ್ಲಿ ಬೋರ್ವೆಲ್ ತಂತಿ ಕಂಬಕ್ಕೆ ಕಟ್ಟುವಾಗ, ವಿದ್ಯುತ್ ಪ್ರವಹಿಸಿ ರೈತ ಸಾವು

03/06/2025 5:30 PM1 Min Read
Recent News

BREAKING : ರಾಜ್ಯದಲ್ಲಿ ಇಂದು ಹೊಸದಾಗಿ 53 ಕೊರೊನ ಪ್ರಕರಣಗಳು ಪತ್ತೆ | Karnataka Corona Updates

03/06/2025 6:26 PM

BREAKING: ಶಿವಮೊಗ್ಗದ ಆನಂದಪುರ ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು, ಅರೆಸ್ಟ್

03/06/2025 5:47 PM

‘ಚೇಳು’ ಕಚ್ಚಿದ ಗಾಬರಿಯಾಗ್ಬೇಡಿ, ತಕ್ಷಣ ಹೀಗೆ ಮಾಡಿ.!

03/06/2025 5:39 PM

BIG NEWS : ಧಾರವಾಡದಲ್ಲಿ ಬೋರ್ವೆಲ್ ತಂತಿ ಕಂಬಕ್ಕೆ ಕಟ್ಟುವಾಗ, ವಿದ್ಯುತ್ ಪ್ರವಹಿಸಿ ರೈತ ಸಾವು

03/06/2025 5:30 PM
State News
KARNATAKA

BREAKING : ರಾಜ್ಯದಲ್ಲಿ ಇಂದು ಹೊಸದಾಗಿ 53 ಕೊರೊನ ಪ್ರಕರಣಗಳು ಪತ್ತೆ | Karnataka Corona Updates

By kannadanewsnow0503/06/2025 6:26 PM KARNATAKA 1 Min Read

ಬೆಂಗಳೂರು : ರಾಜ್ಯಕ್ಕೆ ಕೊರೋನಾ ರೂಪಾಂತರೀಯ ಎರಡನೇ ಹೊಸ ತಳಿ ಎಂಟ್ರಿ ಕೊಟ್ಟಿದ್ದು ಇದುವರೆಗೂ ರಾಜ್ಯದಲ್ಲಿ ಕೊರೊನ ಸೊಂಕಿತರ ಸಂಖ್ಯೆ…

BREAKING: ಶಿವಮೊಗ್ಗದ ಆನಂದಪುರ ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು, ಅರೆಸ್ಟ್

03/06/2025 5:47 PM

BIG NEWS : ಧಾರವಾಡದಲ್ಲಿ ಬೋರ್ವೆಲ್ ತಂತಿ ಕಂಬಕ್ಕೆ ಕಟ್ಟುವಾಗ, ವಿದ್ಯುತ್ ಪ್ರವಹಿಸಿ ರೈತ ಸಾವು

03/06/2025 5:30 PM

ಆಶೀರ್ವಾದ್‌ ಸ್ಮಾರ್ಟ್‌ ಇಂಡಿಯಾ ಕಾರ್ಯಕ್ರಮದ ಮೂಲಕ ಅಯೋಡಿನ್‌ ಕೊರತೆ ಬಗ್ಗೆ ಜಾಗೃತಿ

03/06/2025 5:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.