ಬೆಂಗಳೂರು : ಆನ್ಲೈನ್ ಗೇಮಿಂಗ್ ಕಂಪನಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿನ್ಜೋ ಗೇಮ್ಸ್ ಕ್ರಾಫ್ಟ್ ಕಂಪನಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ ಬೆಂಗಳೂರು ದೆಹಲಿ ಹಾಗೂ ಗುರು ಗ್ರಾಮ ಸೇರಿದಂತೆ ಏಕಕಾಲಕ್ಕೆ ದಾಳಿ ಮಾಡಿ ಈಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಹೌದು ಬೆಂಗಳೂದರು, ದೆಹಲಿ ಹಹು ಗುರುಗ್ರಾಮದಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಂಪನಿಗಳ ಕಾರ್ಪೊರೇಟ್ ಕಚೇರಿ ಮತ್ತು ಸಿಇಒ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ದಾಳಿಯ ವೇಳೆ ಅಕ್ರಮಣ ವರ್ಗಾವಣೆ ಪತ್ತೆಯಾಗಿದೆ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ.








