ಬೆಂಗಳೂರು : ಮೊಂತಾ ಚಂಡಮಾರುತದ ಪರಿಣಾಮ ನೆಲೆಯಲ್ಲಿ ರೈಲುಗಳ ಸಂಚಾರದಲ್ಲಿ ವಿಳಂಬ ಆಗಿದೆ ಬೆಂಗಳೂರಿನಿಂದ ಹೊರಡಬೇಕಿದ್ದ ರೈಲುಗಳ ಸಂಚಾರದಲೂ ವಿಳಂಬವಾಗಿದ್ದು 12 ಗಂಟೆಗಳ ಕಾಲ ರೈಲುಗಳು ತಡವಾಗಿ ಸಂಚರಿಸಲಿವೆ.
ಅಲ್ಲದೇ ಕಾಕಿನಾಡದಿಂದ ಬರಬೇಕಿದ್ದ ಎಕ್ಸ್ಪ್ರೆಸ್ ರೈಲು ರದ್ದಾಗಿದೆ ಕಾಕಿನಾಡ- ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ರೈಲು ರದ್ದಾಗಿವೆ. ಬೆಂಗಳೂರು ನಾಗೇರ್ ಕಾಯಲ್ ರೈಲು ಸಂಚಾರ ಕೂಡ ಬಂದ್ ಆಗಿದ್ದು, ಕೆಲವು ರೈಲುಗಳ ವೇಳಾಪಟ್ಟಿಯನ್ನು ರೈಲ್ವೆ ಇಲಾಖೆ ಬದಲು ಮಾಡಿದೆ. 12 ಗಂಟೆಗಳ ಕಾಲ ತಡವಾಗಿ ಸಂಚರಿಸಲಿವೆ ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ರೈಲ್ವೇ ನಿಲ್ದಾಣದಲ್ಲಿ ಮಾಹಿತಿ ಪಡೆದು ಸಂಚರಿಸಬೇಕು.
Bulletin No. 8 Rescheduling of Trains due to #CycloneMontha 📢@RailMinIndia @drmvijayawada @drmgnt @drmsecunderabad @drmhyb @drmgtl @DRMWaltairECoR @EastCoastRail pic.twitter.com/1dtomh0LwG
— South Central Railway (@SCRailwayIndia) October 28, 2025
Bulletin 9 & 10 – Cancellation/Diversion of Trains due to #CycloneMontha 📢@RailMinIndia @drmvijayawad @drmgnt @drmsecunderabad @drmhyb @drmgtl @DRMWaltairECoR @EastCoastRail pic.twitter.com/wOuaDjGKSF
— South Central Railway (@SCRailwayIndia) October 28, 2025
Bulletin No-6 pic.twitter.com/f34LPSIous
— South Central Railway (@SCRailwayIndia) October 27, 2025








