ಬೆಂಗಳೂರು : ಇರಾನ್ ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದ್ದು, ಇದರ ಪರಿಣಾಮ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಮೇಲು ಬೀರಿದೆ. ಇದೀಗ ಯಾವುದೇ ಕಾರಣಕ್ಕೂ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಾರಿಗೆ ನಿಗಮಗಳಿಂದ ಬಲ್ಕ್ ನಲ್ಲಿ ಡೀಸೆಲ್ ಖರೀದಿ ಮಾಡುತ್ತಿದ್ದೇವೆ. ಆದರೆ ಟಿಕೆಟ್ ದರ ಜಾಸ್ತಿ ಮಾಡುವುದಿಲ್ಲ ಯುದ್ಧದ ಪರಿಣಾಮದಿಂದ ಬಲ್ಕ್ ನಲ್ಲಿ ಡೀಸೆಲ್ ದರ ಏರಿಕೆಯಾಗಿದೆ. ಆದರೆ ಬಸ್ ಪ್ರಯಾಣ … Continue reading BREAKING : ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ : ಯಾವುದೇ ಕಾರಣಕ್ಕೂ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ : ಸಚಿವ ರಾಮಲಿಂಗಾರೆಡ್ಡಿ
Copy and paste this URL into your WordPress site to embed
Copy and paste this code into your site to embed