BREAKING : ಕೌಟುಂಬಿಕ ಕಲಹ : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ‘ವೃದ್ಧ ದಂಪತಿ’ ಆತ್ಮಹತ್ಯೆ

ಬೆಂಗಳೂರು : ಕೌಟುಂಬಿಕ ಕಲಹದಿಂದ ವೃದ್ಧ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.ಸ್ಥಳಕ್ಕೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ಸರ್ಕಾರದಿಂದ ಮತ್ತೊಂದು ಯಡವಟ್ಟು : ‘ಪೂರ್ವಸಿದ್ದತಾ’ ಪರೀಕ್ಷೆಗೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರುವಂತೆ ಆದೇಶ? ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಕೌಟುಂಬಿಕ ಕಲಾವಿದ ವಿರುದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ. ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನಷ್ಟೇ ತನಿಖೆ ಮೂಲಕ ತಿಳಿದು ಬರಬೇಕಿದೆ.ಸ್ಥಳಕ್ಕೆ … Continue reading BREAKING : ಕೌಟುಂಬಿಕ ಕಲಹ : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ‘ವೃದ್ಧ ದಂಪತಿ’ ಆತ್ಮಹತ್ಯೆ