Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆಯಿಂದ ಆರಂಭವಾಗಲಿದೆ ‘ಮೃತ್ಯು ಪಂಚಕ’ : ಈ 5 ಅಶುಭ ದಿನಗಳ ಬಗ್ಗೆ ಇರಲಿ ಎಚ್ಚರ.!

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

BREAKING : ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಚಿಂತನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ಭಾರೀ ಮಳೆಗೆ ಕುಸಿದು ಬಿದ್ದ ಮನೆ : ವೃದ್ಧ ದಂಪತಿ ಪ್ರಾಣಾಪಾಯದಿಂದ ಪಾರು.!
KARNATAKA

BREAKING : ಬೆಂಗಳೂರಿನಲ್ಲಿ ಭಾರೀ ಮಳೆಗೆ ಕುಸಿದು ಬಿದ್ದ ಮನೆ : ವೃದ್ಧ ದಂಪತಿ ಪ್ರಾಣಾಪಾಯದಿಂದ ಪಾರು.!

By kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಮನೆಯೊಂದು ಕುಸಿದು ಬಿದ್ದಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನ ಚಾಮರಾಜಪೇಟೆಯ ಜೆ.ಜೆ.ನಗರದಲ್ಲಿ ಮಳೆಯಿಂದಾಗಿ ಮನೆ ಸಂಪೂರ್ಣ ಕುಸಿದು ಬಿದ್ದಿದೆ. ಮನೆಯಲ್ಲಿದ್ದ ವೃದ್ಧ ದಂಪತಿಯನ್ನು ಪೊಲಿಸರು ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸದ್ಯ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಳೆಯ ಮನೆ ಇದಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಕುಸಿದು ಬಿದ್ದಿದೆ.

ಬೆಂಗಳೂರಿನಾದ್ಯಂತ ಮಳೆಯಾಗುತ್ತಿದ್ದು, ಶೀತಗಾಳಿಗೆ ಜನರು ತತ್ತರಿಸುವಂತಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

BREAKING : ಬೆಂಗಳೂರಿನಲ್ಲಿ ಭಾರೀ ಮಳೆಗೆ ಮರದ ಕೊಂಬೆ ಬಿದ್ದು 6 ಮಂದಿಗೆ ಗಾಯ! BREAKING: Elderly couple escapes unhurt as house collapses due to heavy rains in Bengaluru
Share. Facebook Twitter LinkedIn WhatsApp Email

Related Posts

ನಾಳೆಯಿಂದ ಆರಂಭವಾಗಲಿದೆ ‘ಮೃತ್ಯು ಪಂಚಕ’ : ಈ 5 ಅಶುಭ ದಿನಗಳ ಬಗ್ಗೆ ಇರಲಿ ಎಚ್ಚರ.!

2 Mins Read

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

3 Mins Read

BREAKING : ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಚಿಂತನೆ!

2 Mins Read
Recent News

ನಾಳೆಯಿಂದ ಆರಂಭವಾಗಲಿದೆ ‘ಮೃತ್ಯು ಪಂಚಕ’ : ಈ 5 ಅಶುಭ ದಿನಗಳ ಬಗ್ಗೆ ಇರಲಿ ಎಚ್ಚರ.!

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

BREAKING : ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಚಿಂತನೆ!

BREAKING : ರಾಜ್ಯ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಸ್ಫೋಟ : ರಾಮಲಿಂಗಾರೆಡ್ಡಿ ಬೆನ್ನಲ್ಲೇ ಕೆ.ಎಚ್ ಮುನಿಯಪ್ಪ ಅಸಮಾಧಾನ

State News
KARNATAKA

ನಾಳೆಯಿಂದ ಆರಂಭವಾಗಲಿದೆ ‘ಮೃತ್ಯು ಪಂಚಕ’ : ಈ 5 ಅಶುಭ ದಿನಗಳ ಬಗ್ಗೆ ಇರಲಿ ಎಚ್ಚರ.!

By kannadanewsnow57 KARNATAKA 2 Mins Read

ಜ್ಯೋತಿಷ್ಯ ಶಾಸ್ತ್ರದಲ್ಲಿ ವಿಶೇಷ ಮಹತ್ವ ಪಡೆದಿರುವ ‘ಮೃತ್ಯು ಪಂಚಕ’ ಅವಧಿ ನಾಳೆಯಿಂದ ಆರಂಭವಾಗುತ್ತಿದೆ. ಜೂನ್ 6ರ ಸಂಜೆ 7:03ಕ್ಕೆ ಶುರುವಾಗುವ…

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

BREAKING : ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಚಿಂತನೆ!

BREAKING : ರಾಜ್ಯ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಸ್ಫೋಟ : ರಾಮಲಿಂಗಾರೆಡ್ಡಿ ಬೆನ್ನಲ್ಲೇ ಕೆ.ಎಚ್ ಮುನಿಯಪ್ಪ ಅಸಮಾಧಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.