ಗಮನಿಸಿ: ಮನೆಯಲ್ಲಿ ಸೊಳ್ಳೆ ಭತ್ತಿ ಹಚ್ಚುವ ಮುನ್ನ ಮಿಸ್‌ ಮಾಡದೇ ಇದನ್ನು ಓದಿ!

ದಾವಣಗೆರೆ : ಸೊಳ್ಳೆ ಓಡಿಸಲು ಹಚ್ಚಿದ್ದ ಸೊಳ್ಳೆ ಬತ್ತಿ ಹೊತ್ತಿದ ಬೆಂಕಿಯಿಂದ ವೃದ್ಧರೊಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದಲ್ಲಿ ನಡೆದಿದೆ. ಎ.ಮಲ್ಲಪ್ಪ (85) ಎಂಬುವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಕುಟುಂಬಸ್ಥರೆಲ್ಲಾ ಸೇರಿ ಬೆಂಕಿ ನಂದಿಸುವಷ್ಟರಲ್ಲಿ ತೀವ್ರ ಸುಟ್ಟ ಗಾಯಗಳಿಂದ ಮಲ್ಲಪ್ಪ ಜರ್ಜರಿತಾಗಿದ್ದರು. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ನಿನ್ನೆ ಸಂಜೆ ನಿಧನರಾಗಿದ್ದಾರೆ.ಸೊಳ್ಳೆ ಬತ್ತಿಯಿಂದ ಹೊತ್ತಿದ ಬೆಂಕಿಯಿಂದ ಗಾಯಗೊಂಡು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಸೇರಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಸಾವನ್ನಪ್ಪಿದ್ದಾರೆ. ಫೆ.10ರ … Continue reading ಗಮನಿಸಿ: ಮನೆಯಲ್ಲಿ ಸೊಳ್ಳೆ ಭತ್ತಿ ಹಚ್ಚುವ ಮುನ್ನ ಮಿಸ್‌ ಮಾಡದೇ ಇದನ್ನು ಓದಿ!