ನವದೆಹಲಿ : ಇಂದು ಮಧ್ಯಾಹ್ನ 2 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ದೆಹಲಿ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.
#DelhiElection2025 | Election Commission of India to announce the schedule for the General Election to the Delhi Legislative Assembly today at 2 pm. pic.twitter.com/PZ2fTBcMpt
— ANI (@ANI) January 7, 2025
ಭಾರತೀಯ ಚುನಾವಣಾ ಆಯೋಗವು ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ ಎಂದು ವರದಿಯಾಗಿದೆ.