ಬೆಂಗಳೂರು : ಬೆಂಗಳೂರಲ್ಲಿ ಇಸ್ರೇಲ್ ರಾಯಭಾರಿ ಕಚೇರಿಯಲ್ಲಿ 6 ‘RDX’ ಇಟ್ಟಿರೋದಾಗಿ ಇ-ಮೇಲ್ ಬೆದರಿಕೆ ಸಂದೇಶ ಬಂದಿದ್ದು, ಶುಕ್ರವಾರ ಪ್ರಾರ್ಥನೆ ವೇಳೆ ಬ್ಲಾಸ್ಟ್ ಆಗುತ್ತೆ ಎಂದು ಬೆದರಿಕೆ ಸಂದೇಶ ಬಂದಿದೆ.
ಸೆ.22 ರಂದು Cho_ramaswami@hotmail ಎಂಬ ಐಡಿಯಿಂದ ಮೇಲ್ ಸಂದೇಶ ಬಂದಿದೆ.ಜೊತೆಗೆ ಹೈಕೋರ್ಟ್ ಗು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ.ಸದ್ಯ ರಾಮಸ್ವಾಮಿ ಪತ್ತೆ ಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.