BREAKING : ಜಮ್ಮು-ಕಾಶ್ಮೀರದಲ್ಲಿ ಎನ್ಕೌಂಟರ್ ; ಇಬ್ಬರು ಉಗ್ರರ ಹತ್ಯೆ, ಒರ್ವ ಸೈನಿಕನಿಗೆ ಗಾಯ

ಬಾರಾಮುಲ್ಲಾ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಬುಧವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು ಒರ್ವ ಭದ್ರತಾ ಸಿಬ್ಬಂದಿಗೆ ಗಾಯಗೊಂಡಿದ್ದಾರೆ. ಬಾರಾಮುಲ್ಲಾದ ಸೊಪೋರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ನಡೆದಿದೆ. ಸೊಪೋರ್ನ ಹಡಿಪೋರಾದಲ್ಲಿ ಇಬ್ಬರು ಭಯೋತ್ಪಾದಕರನ್ನ ಭದ್ರತಾ ಪಡೆಗಳು ಹತ್ಯೆಗೈದಿವೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.     GPF Interest Rate : ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ; ‘GPF’ ಇತ್ತೀಚಿನ ‘ಬಡ್ಡಿ ದರ’ … Continue reading BREAKING : ಜಮ್ಮು-ಕಾಶ್ಮೀರದಲ್ಲಿ ಎನ್ಕೌಂಟರ್ ; ಇಬ್ಬರು ಉಗ್ರರ ಹತ್ಯೆ, ಒರ್ವ ಸೈನಿಕನಿಗೆ ಗಾಯ